ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.
ಬೊಯಿಸರ್ : ಇದೇ ಡಿಸೆಂಬರ್ ತಾ. 27 ನೆಯ ಶುಕ್ರವಾರದಂದು ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ 14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ. ಪ್ರಾತಃ ಕಾಲದ...

