ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ
ಮುಂಬಯಿ,ಡಿ.17- ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ(ರಿ) ಪೋರ್ಟ್ ಇದರ 80 ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶ್ರೀ ಶನೀಶ್ವರ ಮಹಾಪೂಜೆಯು ಡಿ.21ರಂದು ಶನಿವಾರ ಖಾನ್ಜಿ ಖೇತ್ಸಿ ಸಭಾಗೃಹ ,ಮಿಂಟ್ ರೋಡ್,...

