ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ
ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕೀರ್ ಹುಸೇನ್ ಅವರು ಭಾನುವಾರ ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ. ವಿಶ್ವವಿಖ್ಯಾತ ತಬಲ ಮಾಂತ್ರಿಕ ಜಾಕೀರ್ ಹುಸೇನ್(73) ನಿಧನರಾಗಿದ್ದಾರೆ. ಹೃದಯ ಸಂಬಂಧಿ...

