ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ
ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮಂಗಳವಾರ ಅಂತ್ಯಗೊಳ್ಳುತ್ತಿದ್ದಂತೆ ಏಕನಾಥ್ ಶಿಂದೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರಿಗೆ ಸಲ್ಲಿಸಿದ್ದಾರೆ. ಅದಾಗ್ಯೂ, ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿ...

