ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಥಾಣೆಯ ಆರೋಹಿ ಎಸ್ ಪೂಜಾರಿಗೆ ಚಿನ್ನ ಮತ್ತು ಕಂಚಿನ ಪದಕಗಳ ಸಾಧನೆ
ಮುಂಬೈನಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ “SEIKO KAI” ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್-2026 ರಲ್ಲಿ ಥಾಣೆಯ ವಿದ್ಯಾರ್ಥಿನಿ ಆರೋಹಿ ಎ. ಪೂಜಾರಿ(ಖುಷಿ) ಅದ್ಭುತ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಜನವರಿ 18, 2026 ರಂದು...

