September 7, 2026
Mumbai News Kannada

Author : Mumbai News Desk

https://mumbainewskannada.com/ - 3837 Posts - 0 Comments
ಪ್ರಕಟಣೆ

ಜುಲೈ 30: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿಗೆ ಭೇಟಿ

Mumbai News Desk
​ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಜುಲೈ 30ರಂದು ಸಂಜೆ 6:00 ಗಂಟೆಗೆ ಅಂಧೇರಿ ಪಶ್ಚಿಮದ ವೀರ ದೇಸಾಯಿ ಮಾರ್ಗದಲ್ಲಿರುವ ಶ್ರೀ ಮಹಾಲಕ್ಷ್ಮಿ ಕಾಲನಿಯ ಶ್ರೀ ಮಹಾಲಕ್ಷ್ಮಿ ಭಜನಾ...
ತುಳುನಾಡು

ಉಡುಪಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಗುರು ಪೂರ್ಣಿಮಾ ಮಹೋತ್ಸವ

Mumbai News Desk
ಉಡುಪಿಯ ಕೆ.ಎಮ್. ಮಾರ್ಗದಲ್ಲಿರುವ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಬುಧವಾರದಂದು ಶ್ರೀ ಗುರು ಪೂರ್ಣಿಮಾ ಕಾರ್ಯಕ್ರಮ ಹಾಗೂ ಭಜನಾ ಮಹೋತ್ಸವವು ಅತ್ಯಂತ ವೈಭವ ಮತ್ತು ಭಕ್ತಿಭಾವದಿಂದ ಜರುಗಿತು. ಈ ಶುಭ ಸಂದರ್ಭದಲ್ಲಿ ಶ್ರೀ...
ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾಯ್ದೆ: ಲೋಕಸಭೆಯಲ್ಲಿ 2026ರ ತಿದ್ದುಪಡಿ ಮಸೂದೆ ಅಂಗೀಕಾರ, 10 ವರ್ಷ ಜೈಲು ಮತ್ತು ₹10 ಕೋಟಿವರೆಗೆ ದಂಡ

Mumbai News Desk
ಲೋಕಸಭೆಯು ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ಅನ್ನು ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಅಂಗೀಕರಿಸಿದೆ. ದೇಶಾದ್ಯಂತ ಸದ್ದು ಮಾಡಿದ್ದ...
ಸುದ್ದಿ

ತುಳುವ ಮಹಾಸಭೆ ಇಂಟರ್ನ್ಯಾಷನಲ್ – ಒಮಾನ್ ಘಟಕದ ಅಧ್ಯಕ್ಷರಾಗಿ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ

Mumbai News Desk
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರ್ ಗ್ರಾಮದ ಮೂಲದ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ಅವರು ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿದ್ದಾರೆ. ವಾಣಿಜ್ಯ ಪದವೀಧರರಾಗಿರುವ ಅವರು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ...
ಸುದ್ದಿ

ಲಂಡನ್ ವಿಶ್ವವಿದ್ಯಾಲಯದಿಂದ ತನ್ವಿ ನಾಯ್ಕ್ ಅವರಿಗೆ ಉನ್ನತ ಸ್ನಾತಕೋತ್ತರ ಪದವಿ

Mumbai News Desk
​ಡೊಂಬಿವಲಿ:ಇಲ್ಲಿನ ಪಶ್ಚಿಮ ಭಾಗದ ಜೈ ಶ್ರೀನಾಥ್ ಕೃಪಾ ಸೊಸೈಟಿಯ ನಿವಾಸಿ ಕುಮಾರಿ ತನ್ವಿ ಸುರೇಂದ್ರ ನಾಯ್ಕ್ ಅವರು ಲಂಡನ್‌ನ ಪ್ರತಿಷ್ಠಿತ ‘ಮೆಟ್ರೋಪಾಲಿಟನ್ ವಿಶ್ವವಿದ್ಯಾಲಯ’ದಿಂದ ‘ಡಿಜಿಟಲ್ ಮಾಧ್ಯಮ ಮತ್ತು ಪತ್ರಿಕೋದ್ಯಮ’ (Digital Media and Journalism)...
ಮುಂಬಯಿ

ಮುಂಬೈನ ಪ್ರಸಿದ್ಧ ಉಡುಪಿ ಪೂರ್ಣಿಮಾ ರೆಸ್ಟೋರೆಂಟ್‌ ಪರವಾನಗಿ ರದ್ದುಗೊಳಿಸಿದ ಎಫ್‌ಡಿಎ: ತರಕಾರಿಗಳಲ್ಲಿ ಶಿಲೀಂಧ್ರ, ನೈರ್ಮಲ್ಯ ಲೋಪ ಪತ್ತೆ

Mumbai News Desk
ಮುಂಬೈ: ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ತೀವ್ರ ಉಲ್ಲಂಘನೆಯ ಹಿನ್ನೆಲೆಯಲ್ಲಿ ಮುಂಬೈನ ಫೋರ್ಟ್ ಪ್ರದೇಶದಲ್ಲಿರುವ ಪ್ರಸಿದ್ಧ ಹಾಗೂ ಆರು ದಶಕಗಳಷ್ಟು ಹಳೆಯ ಉಡುಪಿ ಶೈಲಿಯ ‘ಪೂರ್ಣಿಮಾ ರೆಸ್ಟೋರೆಂಟ್’ನ ಎಫ್‌ಎಸ್‌ಎಸ್‌ಎಐ (FSSAI) ಪರವಾನಗಿಯನ್ನು ಮಹಾರಾಷ್ಟ್ರ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಜಪಾನ್‌ನ ನೈರುತ್ಯ ಭಾಗದಲ್ಲಿರುವ ಕುಮಮೊಟೊ ಪ್ರದೇಶದಲ್ಲಿ ೭.೧ (7.1) ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ಕುಸಿದುಬಿದ್ದಿವೆ. ಕಾಶಿಮಾ ನಗರದ ಶಾಪಿಂಗ್ ಮಾಲ್ ಒಂದರ ಮೇಲ್ಛಾವಣಿ ಕುಸಿದು ಕನಿಷ್ಠ ಇಬ್ಬರು...
ಮುಂಬಯಿ

ನವಿಮುಂಬೈ ನಲ್ಲಿ ಸುಗುಣೀಂದ್ರ ಶ್ರೀಪಾದರ ಚಾತುರ್ಮಾತ್ಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk
ಶ್ರೀಪಾದರ ಧರ್ಮ ಜಾಗೃತಿಯ ಕಾರ್ಯ , ಭಗವದ್ಗೀತೆಯ ಪಠಾಣವ ನ್ನು ಭಕ್ತರಿಗೆ ತಲುಪಿಸುವ ಸೇವೆಯನ್ನು ಮಾಡೋಣ: ಶಿವರಾಮ ಜಿ ಶೆಟ್ಟಿ ಅಜೆಕಾರ್ ನವಿ ಮುಂಬೈ: ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಪುತ್ತಿಗೆ ಮಠದ ಪೂಜ್ಯ ಸುಗುಣೆಂದ್ರ...
ಸುದ್ದಿ

ಸ್ಥಳೀಯರ ಹಕ್ಕುಗಳ ರಕ್ಷಣೆಗೆ ಬೃಹತ್ ಪ್ರತಿಭಟನೆ: ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಪೋಸ್ಟರ್ ರಿಲೀಸ್

Mumbai News Desk
ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಸ್ಥಳೀಯರ ಹಕ್ಕುಗಳ ರಕ್ಷಣೆಗಾಗಿ ನಡೆಯಲಿರುವ ಬೃಹತ್ ಟೋಲ್ ಹೋರಾಟದ ಅಂಗವಾಗಿ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿ ವತಿಯಿಂದ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಟೋಲ್ ಹೋರಾಟದ ಪೋಸ್ಟರ್ ಅನ್ನು...
ಪ್ರಕಟಣೆ

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜುಲೈ 29ರಂದು ಗುರು ಪೂರ್ಣಿಮಾ ಮಹೋತ್ಸವ ಹಾಗೂ ನೂತನ ಪೀಠ ಉದ್ಘಾಟನೆ

Mumbai News Desk
ಘಾಟ್ ಕೋಪರ್ ಪಶ್ಚಿಮ ಅಸಲ್ಪ , ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಆಷಾಢ ಮಾಸ ಶುಕ್ಲ ಪಕ್ಷದ ಶುಭ ದಿನವಾದ 2026ರ ಜುಲೈ 29ರಂದು (ಬುಧವಾರ)...