ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ
ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಬಂಧಿತ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರದ ಸ್ಫೋಟಕ ಪ್ರಕರಣದಲ್ಲಿ, ಕಳೆದ 25 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಅಮಾನತುಗೊಂಡ ಉದ್ಯೋಗಿ...

