ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.
ಉಡುಪಿ ಜಿಲ್ಲೆ ಕಾಪು ತಾಲೂಕಿನ ಇನ್ನಂಜೆ ಗ್ರಾಮದಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನಕಲ್ಯಾಲು, ಇದರ ವಾರ್ಷಿಕ ನೇಮೋತ್ಸವವು ಡಿಸೆಂಬರ್ 25 ರ ಸೋಮವಾರ ಜರುಗಲಿರುವುದು. ಕಾರ್ಯಕ್ರಮಗಳು : ತಾ. 21-12-2023ನೇ ಗುರುವಾರ ಬೆಳಗ್ಗೆ ಗಂಟೆ...

