ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.
ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ದಿನಾಂಕ 03/10/2024 ಗುರುವಾರ ದಿಂದ ದಿನಾಂಕ 12/10/2024 ವರೆಗೆ ನವರಾತ್ರಿ ಉತ್ಸವವನ್ನು ಆಚರಿಸಲಾಗುವುದು,ಆ ಪ್ರಯುಕ್ತ...

