ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ
ಸಾಯನ್ ಕೋಲಿವಾಡದ ಸಾಮಾಜಿಕ, ಧಾರ್ಮಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ವತಿಯಿಂದ ಆಗಸ್ಟ್ 23ರಂದು ಶುಕ್ರವಾರ, ಸಂಜೆ 5 ಗಂಟೆಗೆ, ಜಿ ಎಸ್ ಬಿ ಸೇವಾ ಮಂಡಲ ಕಿಂಗ್ ಸರ್ಕಲ್ ಬಳಿಯ ಅಮೂಲಕ್ ಅಮಿಚಂದ...

