ಕಾಲಘೋಡ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ 53ನೇ ವಾರ್ಷಿಕ ಮಹಾಪೂಜೆ
ಸಮಿತಿಯ ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯು ಶ್ಲಾಘನೀಯವಾದುದು-ಬೊಳ್ನಾಡ್ ಗುತ್ತು ಚಂದ್ರಹಾಸ್ ರೈ ಚಿತ್ರ, ವರದಿ:ಉಮೇಶ್ ಕೆ. ಅಂಚನ್ ಮುಂಬಯಿ, ನ.14: ಕಳೆದ ಐದು ದಶಕಗಳಿಂದ ಸಾಯಿಬಾಬಾ ಪೂಜಾ ಸಮಿತಿಯು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರ್ಥಿಕವಾಗಿ ತೊಂದರೆಯಲ್ಲಿರುವವರಿಗೆ...

