September 7, 2026
Mumbai News Kannada

Author : Mumbai News Desk

https://mumbainewskannada.com/ - 3838 Posts - 0 Comments
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಅಮೆರಿಕದಲ್ಲಿ ಭಾರತ ಸೇರಿ 17 ದೇಶಗಳ ಆಮದು ಸರಕುಗಳ ಮೇಲೆ ಶೇ. 10ರಷ್ಟು ಸುಂಕ ವಿಧಿಸಲು ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ.ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮತ್ತೆ ತೀವ್ರಗೊಂಡಿದ್ದು, ಕ್ಷಿಪಣಿ...
ಸುದ್ದಿ

ಸಿಜೆಪಿ–ಕೇಂದ್ರ ಜಂಟಿ ಸುದ್ದಿಗೋಷ್ಠಿ: ನೀಟ್ ಪೇಪರ್ ಸೋರಿಕೆ ಪ್ರತಿಭಟನೆ ವಾಪಸ್, ಹೊಸ ಕಾಯ್ದೆಗೆ ಸಂಪುಟ ಅಂಕಿತ

Mumbai News Desk
ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಸಿಜೆಪಿ ವಕ್ತಾರ ಸೌರವ್ ದಾಸ್ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸರ್ಕಾರದೊಂದಿಗಿನ ಫಲಪ್ರದ ಮಾತುಕತೆಯ ನಂತರ ಸದ್ಭಾವನೆಯಿಂದ ಪ್ರತಿಭಟನೆಗಳನ್ನು ಹಿಂತೆಗೆದುಕೊಂಡಿರುವುದಾಗಿ ವಕ್ತಾರ...
ಪ್ರಕಟಣೆ

ಮುಲ್ಕಿ: ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಾರ್ವಜನಿಕರಿಗೆ ಸೇವೆಯ ಸದುಪಯೋಗ ಪಡೆದುಕೊಳ್ಳಲು ಕರೆ

Mumbai News Desk
ಮುಲ್ಕಿ ಶಾಂಭವಿ ಜೇಸಿ ಟ್ರಸ್ಟ್ (ರಿ.) ಹಾಗೂ ರೋಟರಿ ಕ್ಲಬ್ ಮುಲ್ಕಿ ಇವುಗಳ ಜಂಟಿ ಆಶ್ರಯದಲ್ಲಿ, ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಹಾಗೂ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಕುಂಟಿಕಾನ ಇವರ...
ಸುದ್ದಿ

ಪರೀಕ್ಷಾ ಅಕ್ರಮ ಹಾಗೂ ತೀವ್ರ ಪ್ರತಿಭಟನೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Mumbai News Desk
ದೆಹಲಿ: ನೀಟ್-ಯುಜಿ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೇಶಾದ್ಯಂತ ಹೆಚ್ಚುತ್ತಿರುವ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ....
ಪ್ರಕಟಣೆ

ಜು.26 : ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತ ಇದರ,11ನೇ ವಾರ್ಷಿಕ ಮಹಾಸಭೆ

Mumbai News Desk
ವಿಶ್ವ ಬೆಳಕು ಸೌಹಾರ್ದ ಸೊಸೈಟಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯು ದಿನಾಂಕ 26/07/2026, ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ, ಸಿ.ಒ.ಡಿ.ಪಿ. (CODP) ಮದರ್ ತೆರೆಸಾ ಹಾಲ್, ಪಾಧವ್, ಮಂಗಳೂರು ಇಲ್ಲಿ ನಡೆಯಲಿದೆ.ಈ ಮಹಾಸಭೆಯಲ್ಲಿ ಎಲ್ಲಾ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಮಧ್ಯಪ್ರಾಚ್ಯ ಪ್ರದೇಶದಲ್ಲಿ ಅಮೆರಿಕ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ಸತತವಾಗಿ ತೀವ್ರಗೊಳ್ಳುತ್ತಿದ್ದು, ಸೇನಾ ನೆಲೆಗಳು ಹಾಗೂ ಮೂಲಸೌಕರ್ಯಗಳ ಮೇಲೆ ಪ್ರತಿಯಾಗಿ ದಾಳಿಗಳು ಮುಂದುವರಿದಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಾಗತಿಕ...
ಸುದ್ದಿ

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ: ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ಗೌರವ

Mumbai News Desk
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ,ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷ ರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತಸಾಹಿತಿ ಜಯಾನಂದ ಪೆರಾಜೆಯವರನ್ನು...
ಮುಂಬಯಿ

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ

Mumbai News Desk
​”ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದೇ ಅತ್ಯಂತ ಶ್ರೇಷ್ಠ ಹಾಗೂ ಆತ್ಮತೃಪ್ತಿಯ ಕಾರ್ಯ” : ಸುರೇಶ್ ಕಾಂಚನ್ ​ಚಿತ್ರ ವರದಿ: ದಿನೇಶ್ ಕುಲಾಲ್ ​ಮುಂಬಯಿ: “ಸ್ಕಾಲರ್‌ಶಿಪ್ ಮತ್ತು ಪುಸ್ತಕ ವಿತರಣೆಯಂತಹ ಹಲವಾರು ಕಾರ್ಯಕ್ರಮಗಳನ್ನು ನಾವು...
ಪ್ರಕಟಣೆ

ಸಾಫಲ್ಯ ಸೇವಾ ಸಂಘ ಮುಂಬೈ (ರಿ.): ಜುಲೈ 26ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ‘ಆಟಿಡ್ ಒಂಜಿ ದಿನ’

Mumbai News Desk
​ಮುಂಬೈ: ಮಹಾರಾಷ್ಟ್ರದ ಮಣ್ಣಿನಲ್ಲಿ ತುಳುನಾಡಿನ ವೈಶಿಷ್ಟ್ಯಗಳನ್ನು ಜೀವಂತವಾಗಿರಿಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ತರವಾದದ್ದು. ಅಂತಹ ಸಂಸ್ಥೆಗಳಲ್ಲೊಂದಾದ ಮುಂಬೈನ ಸಾಫಲ್ಯ ಸೇವಾ ಸಂಘವು ತುಳುನಾಡಿನ ಆಟಿ ತಿಂಗಳಿನ ವಿಶೇಷತೆಯನ್ನು ಸಾರುವ ‘ಆಟಿದ ಒಂಜಿ ದಿನ’ ಎಂಬ ಕಾರ್ಯಕ್ರಮವನ್ನು...
ಮುಂಬಯಿ

ಕನ್ನಡ ಸಂಘ ಸಯನ್ ಆಯೋಜನೆಯ ‘ಆಟಿಡೊಂಜಿ ಕೂಟ’ ಯಶಸ್ವಿ ಸಂಪನ್ನ

Mumbai News Desk
ಸಂಘದ ಪ್ರಗತಿಗೆ ಒಗ್ಗಟ್ಟಿನ ಶ್ರಮವೇ ಮೂಲಮಂತ್ರ: ಎಂ ಜೆ ಪ್ರವೀಣ್ ಭಟ್ ಕನ್ನಡ ಸಂಘ ಸಯನ್ ಪ್ರಾರಂಭವಾಗಿ ಮೂರು ವರ್ಷಗಳಾಗುತ್ತಾ ಬಂತು. ಸ್ಥಾಪನೆಯದ ಅಲ್ಪಾವಧಿಯಲ್ಲಿ ಬೃಹತ್ ವೈದ್ಯಕೀಯ ಶಿಬಿರ, ಬೃಹತ್ ಉದ್ಯೋಗ ಮೇಳ, ಹಾಗೂ...