ನೃತ್ಯ ಸ್ಪರ್ಧಾಳುಗಳಿಗೆ ಬಿಲ್ಲವರ ಎಸೋಶಯೆಷನ್ ಬೊರಿವಲಿ – ದಹಿಸರ್ ಸ್ಥಳೀಯ ಕಚೇರಿಯ ವತಿಯಿಂದ ಗೌರವ
ಭವಿಷ್ಯತ್ತಿನಲ್ಲಿ ಸಂಘಸಂಸ್ಥೆಗಳ ಪೂರಕ ಬೆಳವಣಿಗೆಗೆ ಯುವ ಸಮುದಾಯದ ಕೊಡುಗೆ ಅಗತ್ಯ: ಮೋಹನ್ ಬಿ. ಅಮೀನ್ ಚಿತ್ರ, ವರದಿ: ರಮೇಶ್ ಉದ್ಯಾವರ ಬೊರಿವಲಿ, ನ. 3: ಸಾಂತಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಇತ್ತೀಚೆಗೆ ಜರುಗಿದ ಮಹಾನಗರದ...

