ನಿರಂತರ ಕನ್ನಡದ ಸೇವೆಯಲ್ಲಿ 90 ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿರುವ ಮಾಟುಂಗಾ ಪೂರ್ವದ ಮುಂಬಯಿ ಕನ್ನಡ ಸಂಘದ ವತಿಯಿಂದರವಿವಾರ ಜನವರಿ 18 ರಂದು ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವವನ್ನು ನಡೆಸಲು ಯೋಜಿಸಲಾಗಿದೆ. ಅಂದು ಸಂಜೆ...
ಆಸ್ಕರ್ ಅಂಗಳಕ್ಕೆ ಕಾಂತಾರ ಚಾಪ್ಟರ್ ಒನ್ ಕಾಲಿಟ್ಟಿದೆ. ಈ ಒಂದು ವಿಷಯವೇ ಇದೀಗ ಹೆಮ್ಮೆ ಪಡುವಂತೆ ಆಗಿದೆ. ಕಾಂತಾರ ಚಾಪ್ಟರ್ ಒನ್ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಸ್ಥಾನ ಪಡೆದಿದೆ ಅಂತ ಹೊಂಬಾಳೆ ಸಂಸ್ಥೆನೂ...
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಅಂಗವಾಗಿ, ಅತ್ಯಂತ ಅಪರೂಪದ ಹಾಗೂ ಕಲಾತ್ಮಕವಾಗಿ ಸಿದ್ಧಗೊಂಡಿರುವ ‘ಹೊನ್ನಿನ ಭಗವದ್ಗೀತೆ’ ಯು ಗುರುವಾರ ಸಂಜೆ ಶ್ರೀಕೃಷ್ಣ ಸನ್ನಿಧಿಯಲ್ಲಿ...
ಉಡುಪಿ: ಕಾರ್ಕಳ – ಬೈಲೂರು – ಕಣಜಾರು–ಪಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಕಳೆದ ಗುರುವಾರದಿಂದ 08 -01 -2026 ರಿಂದ ದಿಢೀರ್ ಸ್ಥಗಿತಗೊಳಿಸಿರುವುದನ್ನು ಪ್ರತಿಭಟಿಸಿ, ಪಳ್ಳಿ ಮತ್ತು ನಿಂಜೂರು ಗ್ರಾಮಸ್ಥರು ಶುಕ್ರವಾರ...
ಮುಂಬೈಯ ಗೋರೆಗಾಂವ್ ಪಶ್ಚಿಮದ ನಿವಾಸಿ ಸುಂದರಿ ಎಸ್ ಪಡುಬಿದ್ರಿ (98)ಅವರು ಜನವರಿ 5ರಂದು ಗೋರೆಗಾಂವ್ ನ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ.ಅವರು ಮೂಲತಃ ಹೆಜಮಾಡಿಯ ಕಣ್ಣಂಗಾರ್ ದಿ.ಎಸ್.ಸಿ ಪಡುಬಿದ್ರಿ ಅವರ ಪತ್ನಿಯಾಗಿದ್ದು, ಅವರದ್ದು ಎಂಟು ಮಕ್ಕಳ ದೊಡ್ಡ...
ಜ.18ರಂದು ನಡೆಯುವ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥರು ಜ.9ರಂದು ಉಡುಪಿ ‘ಪುರ ಪ್ರವೇಶ’ ಮಾಡಲಿದ್ದಾರೆ. ಬುಧವಾರ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿರೂರು...
ಬಂಟ್ಸ್ ಫೋರಮ್ ಮೀರಾಭಾಯಂದರ್ ವತಿಯಿಂದ ಜ.24ರಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ‘ ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜನವರಿ 6ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಸಂತಾಕ್ರೂಜ್ : ಹೊರನಾಡ ಕನ್ನಡಿಗರ ಪ್ರತಿಷ್ಟಿತ ಜಾತಿಯ ಸಂಘ-ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ಮುಂಬೈ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭವು ದಿನಾಂಕ 10...
ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ ಕನಸನ್ನು ಕಾರ್ಯರೂಪಕ್ಕೆ ತರುವ ಮಹತ್ತರ ಧ್ಯೇಯದೊಂದಿಗೆ ಕಳೆದ ಸುಮಾರು ಐದು ದಶಕಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ, ಖ್ಯಾತ ವೈದ್ಯ ಹಾಗೂ...