Author : Mumbai News Desk
ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಕ್ಷೇತ್ರ ಪ್ರದಕ್ಷಿಣೆಯ 23ನೇ ದಿನ : ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ದರುಶನ
ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆಗೆ ದಿನಾಂಕ: 06-07-2024 ಶನಿವಾರ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ...
ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,
ಕರ್ನಿರೆ ಗ್ರಾಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರವಿದೆ: ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಿನ್ನಿಗೋಳಿ: ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಕಳೆದ 27 ವರ್ಷಗಳಿಂದ...
ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ
ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಅವರಿಗೆ 76 ವರ್ಷ ವಯಸಾಗಿತ್ತು. 1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ನಾಯ್ಕಪುವಿನಲ್ಲಿ ಜನಿಸಿದ ಅವರು, 1962ರಲ್ಲಿ ಕಲ್ಲಾಡಿ ಕೊರಗ...
ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.
ಮುಂಬಯಿ ಜು 7 ಕಾಂದಿವಲಿ ಕನ್ನಡ ಸಂಘ ಅಧ್ಯಕ್ಷ ಪೂಲ್ಯ ಜಯಪಾಲ್ ಶೆಟ್ಟಿಯವರು ನೇತೃತ್ವದಲ್ಲಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ವಿನೋದ ಡಿ ಶೆಟ್ಟಿ ಅವರು ಸಂಯೋಜನೆಯಲ್ಲಿ ಜು 7 ನೇ ರವಿವಾರ ಮಧ್ಯಾಹ್ನ ...
ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.
ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ ಇದರ 24/25 ನೇ ವರ್ಷದ ಯಕ್ಷಗಾನ ತರಬೇತಿ ಶಿಬಿರ ಹಾಗೂ ಯಕ್ಷಗಾನ ಮುಹೂರ್ತ ಕಾರ್ಯಕ್ರಮವು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ಫೈರ್ ಬ್ರಿಗೇಡ್ ಹತ್ತಿರ...
ಕುಲಾಲ ಸಂಘ ಮುಂಬಯಿ ಇದರ ವಿದ್ಯಾರ್ಥಿ ವೇತನ ವಿತರಣೆ
ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿ: ರಘು ಮೂಲ್ಯ ಪಾದಬೆಟ್ಟು, ಕುಲಾಲ ಸಂಘ ಮುಂಬಯಿ ಪ್ರತಿ ವರ್ಷದಂತೆ ಈ ವರ್ಷವೂ 2024-25ರ ಸಾಲಿನ 1ರಿಂದ 10ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು...
ಮಲಾಡ್ ಪೂರ್ವ ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ, ಸಾಮಗ್ರಿಗಳ ವಿತರಣೆ,
ಧಾರ್ಮಿಕ ಕೇಂದ್ರಗಳು ಮಕ್ಕಳಿಗೆ ಧಾರ್ಮಿಕ ಪ್ರಜ್ಞೆಗಳು ಮೂಡಿಸುವಂತ ಕಾರ್ಯ ಆಗಬೇಕು: ಶ್ರೀನಿವಾಸ ಸಾಪಲ್ಯ ಮುಂಬಯಿ ಜು2. ಮಲಾಡ್ ಪೂರ್ವ ದ ಕುರಾರ್ ವಿಲೇಜ್ ನ ಲಕ್ಷ್ಮಣ್ ನಗರದಲ್ಲಿರುವ ಶ್ರೀ ಶನಿಮಂದಿರದ ಆಡಳಿತ ಸಂಸ್ಥೆ...
ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ
ಮುಂಬಯಿ ಜು. 2: ಕಾಪು ಮಜಲಗುತ್ತಿನ ನಡಿಕೆರೆ ಕೃಷ್ಣ ಶೆಟ್ಟಿ (79) ಅವರು ಜು. 1ರಂದು ಮಲಾಡ್ ಪಶ್ಚಿಮದ ಲಿಂಕ್ ರೋಡ್ ನಲ್ಲಿರುವ ನಿವಾಸದಲ್ಲಿ ನಿಧನವಾಗಿದ್ದಾರೆ. ಮೃತರು ಪತ್ನಿ ಪುಷ್ಪ ಶೆಟ್ಟಿ. ಪುತ್ರ ಚೇತನ್...
ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ ಮಹಾನಗರದ ವಿವಿಧ ಉಪ ನಗರಗಳಲ್ಲಿ ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ
——- ಯಕ್ಷಗಾನ ಲೋಕಕ್ಕೆ ಕಳೆದ ವರ್ಷ ಪಾದಾರ್ಪಣೆಗೊಂಡ, ಯಶಸ್ವಿ ಜಯಭೇರಿ ತಿರುಗಾಟವನ್ನು ನಡೆಸಿದ ಶ್ರೀ ಮಕ್ಕೆಕಟ್ಟು ಮೇಳ ನಂದಿಕೇಶ್ವರನ ಸಂಪೂರ್ಣ ಅನುಗ್ರಹದಿಂದ ಈ ವರ್ಷವೂ ಸಹ ಅತ್ಯಂತ ದಿಗ್ಗಜರ ಕೂಡುವಿಕೆಯಿಂದ ಸಂಪತ್ ಭರಿತವಾಗಿ ಹೊರಹೊಮ್ಮಲಿದೆ. ...

