ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ, ಆರ್ಥಿಕ ನೆರವು ವಿತರಣೆ,
ಸಮಾಜದಲ್ಲಿ ಶೈಕ್ಷಣಿಕ ಅಭಿವೃದ್ದಿ ಬಂಟರ ಸಂಘದ ಮುಖ್ಯ ಉದ್ದೇಶ – ಪ್ರವೀಣ್ ಬೋಜ ಶೆಟ್ಟ ಚಿತ್ರ ವರದಿ ದಿನೇಶ್ ಕುಲಾಲ್ ಮುಂಬಯಿ : ಬಂಟರ ಸಂಘ ಮುಂಬಯಿ ಹಲವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಪ್ರಾರಂಭದಿಂದಲೇ...

