2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.
ಮುಂಬಯಿ ಜೂ11. ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಡೌನ್ ಬಾಕ್ಸ್ ಸ್ಕೂಲ್ ಡೊಂಬಿವಿಲಿ ವಿದ್ಯಾರ್ಥಿನಿ ದೇವಿಕಾ...

