ಗುರುಪುರ ಬಂಟರ ಮಾತೃ ಸಂಘಕ್ಕೆ ಪುಣೆ, ಪಡುಬಿದ್ರಿ ಇಲ್ಲಿ ನಡೆದ ಕ್ರೀಡಾಕೂಟದಲ್ಲಿ ಅವಳಿ ಪ್ರಶಸ್ತಿಗಳು
ಪುಣೆ : ಪುಣೆ ಬಂಟರ ಸಂಘದ ವತಿಯಿಂದ ಜರಗಿದ ಅಂತರ್‌ರಾಷ್ಟ್ರೀಯ ಬಂಟರ ಕ್ರೀಡಾಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘವು ತ್ರೋಬಾಲ್ ವಿಭಾಗದಲ್ಲಿ ಅದ್ವಿತೀಯ ಆಟವನ್ನು ಆಡಿ ತೃತೀಯ ಸ್ಥಾನವನ್ನು ಪಡೆದು ಕೆ.ಎಸ್.ಎಚ್. ಟ್ರೋಫಿ...