ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಮುಲ್ಕಿ ತಾಲ್ಲೂಕಿನ ಉಳೆಪಾಡಿ ಗ್ರಾಮದ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಎಡಪದವು ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಏಪ್ರಿಲ್ 23 ರಿಂದ 25 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.23 ರಂದು...

