ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,
ಮುಂಬಯಿ ಜ 8.ಶತಮಾನದ ಹಿಂದೆಯೇ ದಕ್ಶಿಣ ಕನ್ನಡ ಹಾಗೂ ಕಾಸರಗೋಡಿನ ಮಲೆಯಾಳಿ ಮಾತೃಬಾಷೆಯ ಕರಾವಳಿ ಕನ್ನಡಿಗರು ಮುಂಬಯಿಗಾಗಮಿಸಿ ಮುಂಬಯಿಯ ಕೋಟೆ ಬಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸುತ್ತಿದ್ದು ಕರಾವಳಿಯ ಮೋಯಾ ಸಮುದಾಯದ ಹಿರಿಯರು ಆಗಲೇ ಶೈಕ್ಷಣಿಕವಾಗಿ...