ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್ -ಹಳದಿಕುಂಕುಮ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಂಸ್ಥಾಪಕ ದಿನಾಚರಣೆ.
ಭಾಷೆಗೆ ಜಾತಿ ಮತ ಭೇದವಿಲ್ಲದೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ-ಡಾ. ಸತ್ಯಪ್ರಕಾಶ್ ಶೆಟ್ಟಿ ಚಿತ್ರ, ವರದಿ : ಉಮೇಶ್ ಕೆ. ಅಂಚನ್ ತುಳುನಾಡಿನಿಂದ ಉದರ ಪೋಷಣೆಗಾಗಿ ಬಂದು ನಾವು ಮರಾಠಿ ಮಣ್ಣಿನಲ್ಲೂ ನಮ್ಮ ಸಂಸ್ಕೃತಿಯನ್ನು...

