ಮಲಾಡ್ ಇರಾನಿ ಕಾಲೋನಿ ಶ್ರೀ ಶನಿ ಮಂದಿರದಲ್ಲಿ ಭಕ್ತಿ ಸಂಭ್ರಮದೊಂದಿಗೆ ವೈಶಾಖ ಅಮಾವಾಸ್ಯೆ ಆಚರಣೆ,
ಭಕ್ತರ ಸಹಕಾರದಿಂದ ಧಾರ್ಮಿಕ ಕಾರ್ಯಗಳು ಯಶಸ್ವಿ : ಮೋಹನ್ ಜಿ ಬಂಗೇರ ಚಿತ್ರ ವರದಿ ದಿನೇಶ್ ಕುಲಾಲ್ ಮುಂಬಯಿ ಜೂ11. : ಮಲಾಡ್ ಪೂರ್ವ ಗೊರೆಗಾಂವ್ ಫ್ಲೈ ಓವರ್ ಸಮೀಪ ದಲ್ಲಿರುವ. ಇರಾನಿ ಕಾಲೋನಿ ಯಲ್ಲಿ...

