ಮುಂಬೈ : ಭಾಂಡುಪ್‌ನಲ್ಲಿ ಪಾದಚಾರಿಗಳಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 4 ಸಾವು, 8 ಜನರಿಗೆ ಗಾಯ
ಸೋಮವಾರ ರಾತ್ರಿ ಮುಂಬೈನ ಭಾಂಡಪ್ ರೈಲ್ವೆ ನಿಲ್ದಾಣದ ಬಳಿ ಬೆಸ್ಟ್ ಬಸ್ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ...

