ಶಿರ್ಡಿ ಶ್ರೀ ಸಾಯಿಬಾಬಾ ಸಾನಿಧ್ಯದಲ್ಲಿ ಕಲಾ ಸೌರಭದ ವೈವಿಧ್ಯಮಯ ಬಹುಭಾಷಾ ಸಂಗೀತ ನೃತ್ಯ ಕಲೋತ್ಸವ
ಶಿರ್ಡಿ: ಪುಣ್ಯಭೂಮಿ ಶಿರ್ಡಿ ಶ್ರೀ ಸಾಯಿಬಾಬಾ ಸಾನಿಧ್ಯದಲ್ಲಿ ಹೊರನಾಡ ಕನ್ನಡಿಗರ ಸಾಂಸ್ಕೃತಿಕ ರಾಯಭಾರಿ, ಮುಂಬಯಿ ನಗರಿಯ ಪ್ರತಿಷ್ಠಿತ ಕಲಾ ಸಂಸ್ಥೆ ‘ಕಲಾ ಸೌರಭ’ ತನ್ನ 33ನೇ ವಾರ್ಷಿಕ ಸಂಗೀತ ನೃತ್ಯ ಸಂಭ್ರಮದ ಸಾಂಸ್ಕೃತಿಕ ಕಲೋತ್ಸವ...

