ಮತ ಸೌಹರ್ದತೆಗೆ ಸಾಕ್ಷಿಯಾದ ಬಲ್ಲಂಗುಡೇಲು ಶ್ರೀ ಪಾಡಂಗರೆ ಭಗವತೀ ಕ್ಷೇತ್ರ ಸಮಿತಿ
ಮಂಜೇಶ್ವರ : ನಾಡಿನಲ್ಲಿ ಜಾತಿ,ಮತ,ಧರ್ಮದ,ರಾಜಕೀಯದ ನೆಪದಲ್ಲಿ ಪರಸ್ಪರ ಜನ ಕಚ್ಚಾಡುತ್ತಿರುವಾಗ ಮಂಜೇಶ್ವರದ ಮಣ್ಣಿನಲ್ಲಿ ಮತ ಸೌಹರ್ದತೆಯನ್ನು ಕಾಪಿಡುವಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಶತಾಯ ಗತಾಯ ಪ್ರಯತ್ನಿಸುತ್ತಿದೆ ಎಂಬುದಕ್ಕೆ ಇದೀಗ ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ...

