ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ
ಬೆಳಗಾವಿ : ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯಲ್ಲಿ ಶ್ರೀ ಅನ್ನಪೂರ್ಣ ದೇವಿಯ ಭವ್ಯ ದೇಗುಲ ನಿರ್ಮಾಣಗೊಂಡಿದೆ. ದೇವಸ್ಥಾನ ಇದೀಗ ವಾರ್ಷಿಕ ಧಾರ್ಮಿಕ ಮಹೋತ್ಸವಕ್ಕೆ ಅಣಿಯಾಗಿದ್ದು ಸಂಭ್ರಮ ಕಳೆಗಟ್ಟಿದೆ. ಈ ಸುಂದರ ದೇಗುಲ ನಿರ್ಮಿಸಿದವರು ಬೆಳಗಾವಿಯ...

