September 7, 2026
Mumbai News Kannada

Author : Mumbai News Desk

https://mumbainewskannada.com/ - 3838 Posts - 0 Comments
ಪ್ರಕಟಣೆ

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk
​ಶಹಾಡ್: ಬಿರ್ಲಾ ಗೇಟ್ ಶಹಾಡ್ ನ ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ (ರಿ.) ಸಂಚಾಲಿತ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ಆಶ್ರಯದಲ್ಲಿ ಮುಂಬೈನ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗ...
ಕರ್ನಾಟಕ

ಕಂಬಳದ ಸುಗಮ ಆಯೋಜನೆಗೆ ರಾಜ್ಯ ಸರ್ಕಾರದಿಂದ 1.15 ಕೋಟಿ ರೂ. ಭಾರಿ ಅನುದಾನ ಬಿಡುಗಡೆ: ಕರಾವಳಿಗರಿಗೆ ಸಿಹಿ ಸುದ್ಧಿ

Mumbai News Desk
ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಹೆಮ್ಮೆ ಹಾಗೂ ಸಾಂಪ್ರದಾಯಿಕ ಜಾನಪದ ಕ್ರೀಡೆಯಾದ ಕಂಬಳದ ಸುಗಮ ಆಯೋಜನೆಗೆ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಕೊಡುಗೆಯನ್ನು ನೀಡುವ ಮೂಲಕ ದೊಡ್ಡ ಸಿಹಿ ಸುದ್ದಿ ಪ್ರಕಟಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಬಳ...
ಮುಂಬಯಿ

ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಸರಣಿ ತಾಳಮದ್ದಳೆಯ 11ನೇ ಪ್ರಸ್ತುತಿ; ಸನ್ಮಾನ

Mumbai News Desk
​ಊರಿನ ಆಹಾರ ಪದಾರ್ಥಗಳಲ್ಲಿ ಸಾತ್ವಿಕ ಶಕ್ತಿಯಿದೆ; ಅದರಿಂದಲೇ ಮಹಾನ್ ಸಾಧಕರಾಗಿ ಬೆಳೆದಿದ್ದಾರೆ: ಹರಿದಾಸ ಭಟ್ ಪೆರ್ಣಂಕಿಲ ​ಚಿತ್ರ ವರದಿ: ದಿನೇಶ್ ಕುಲಾಲ್ ​ಮುಂಬಯಿ: ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಹಾಗೂ ಮುಂಬಯಿ ವಿಶ್ವವಿದ್ಯಾಲಯದ...
ಸುದ್ದಿ

ಅಮೃತ ಭಾರತ ಯೋಜನೆ ಅಡಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ: ಜುಲೈ 17ರಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

Mumbai News Desk
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೆ ನಿಲ್ದಾಣವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ ಭಾರತ ಸ್ಟೇಷನ್ ಯೋಜನೆ (ಎಬಿಎಸ್ಎಸ್) ಅಡಿಯಲ್ಲಿ ಸಂಪೂರ್ಣವಾಗಿ ನವೀಕರಣಗೊಂಡಿದ್ದು, ಜುಲೈ 17 ರಂದು ಉದ್ಘಾಟನೆಗೊಳ್ಳಲು ಸಿದ್ಧವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ...
ತುಳುನಾಡು

ಮಾಡೂರು ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಕುಮಾರ್ ಎನ್. ಬಂಗೇರ ಆಯ್ಕೆ

Mumbai News Desk
ಮುಂಬಯಿ : ತೀಯಾ ಸಮುದಾಯದ ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷ ಹಾಗೂ ಪ್ರಮುಖ ಟ್ರಸ್ಟಿ ಯಾಗಿ ಮುಂಬಯಿ, ಮಂಗಳೂರು ಹಾಗೂ ದುಬಾಯಿಯ ಉಧ್ಯಮಿ, ಕೆಲವು ವರ್ಷಗಳ ಹಿಂದೆ ತೀಯಾ ಸಮಾಜದಲ್ಲಿ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಅಂತರರಾಷ್ಟ್ರೀಯ ಮಟ್ಟದಲ್ಲಿ ಈಗ ಭಾರಿ ರಾಜತಾಂತ್ರಿಕ ಹಾಗೂ ಭದ್ರತಾ ಬೆಳವಣಿಗೆಗಳು ನಡೆಯುತ್ತಿದ್ದು, ಜಾಗತಿಕ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಯಾಗಿದೆ. ಪ್ರಮುಖವಾಗಿ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ರಷ್ಯಾದ...
ತುಳುನಾಡು

ಕಾಪು: ಸಹಕಾರ ತರಬೇತಿ ಕಾರ್ಯಕ್ರಮ ಯಶಸ್ವಿ ಚಾಲನೆ

Mumbai News Desk
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಜಂಟಿ ಸಹಯೋಗದೊಂದಿಗೆ ಇಂದು (15-07-2026ನೇ ಬುಧವಾರ) ಒಂದು ವಿಶೇಷ...
ತುಳುನಾಡು

ಗುರುಪುರ ಬಂಟರ ಮಾತೃ ಸಂಘ (ರಿ.)13ನೇ ವಾರ್ಷಿಕ ಸಮಾವೇಶ ಹಾಗೂ ನೃತ್ಯ ಸಂಗಮ-2026

Mumbai News Desk
​ಬಂಟ ಸಮಾಜ ನನ್ನ ಮೇಲೆ ಇಟ್ಟಿರುವ ಪ್ರೀತಿ, ನಂಬಿಕೆ, ವಿಶ್ವಾಸವೇ ನನ್ನ ಆಸ್ತಿ: ಡಾ| ಕೆ. ಪ್ರಕಾಶ್ ಶೆಟ್ಟಿ ​ಮಂಗಳೂರು: “ನಾನು ಪ್ರೈವೇಟ್ ಜೆಟ್ ಅನ್ನು ಖರೀದಿಸಿರಬಹುದು, ಆದರೆ ಅದು ನನ್ನ ಜೀವನದ ಸೌಕರ್ಯಕ್ಕಾಗಿ...
ಮುಂಬಯಿ

ಶ್ರೀ ರಜಕ ಸಂಘ ಮುಂಬಯಿಯ 87ನೇ ಮಹಾಸಭೆ: ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Mumbai News Desk
​ಮುಂಬಯಿ: ಶ್ರೀ ರಜಕ ಸಂಘ ಮುಂಬಯಿಯ 87ನೇ ಮಹಾಸಭೆಯು ಜುಲೈ 12ರಂದು ಅಂಧೇರಿ ಪಶ್ಚಿಮದಲ್ಲಿರುವ ಮೊಗವೀರ ಭವನದಲ್ಲಿ ಸಂಘದ ಅಧ್ಯಕ್ಷ ಸಿ.ಎ. ವಿಜಯ್ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.​ಗೌರವ ಕಾರ್ಯದರ್ಶಿ ಸುಮಿತ್ರ ಆರ್. ಪಲಿಮಾರ್...
ಪ್ರಕಟಣೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್: ಜುಲೈ 19ರಂದು ಆಷಾಢ ಹಬ್ಬ ಆಚರಣೆ

Mumbai News Desk
​ಮುಂಬಯಿ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ಪೂರ್ವ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗಳ ಆಷಾಢ ಹಬ್ಬದ ಆಚರಣೆಯು ಜುಲೈ 19ರಂದು ಮಧ್ಯಾಹ್ನ 4 ಗಂಟೆಗೆ ಮಲಾಡ್ ಪೂರ್ವದ ಪುಷ್ಪ ಪಾರ್ಕ್‌ನಲ್ಲಿರುವ...