ಬಾoಬೆ ಬoಟ್ಸ್ ಅಸೋಷಿಯೇಶನ್ ನ ಮಹಿಳಾ ವಿಭಾಗ ಅಯೋಜನೆಯಲ್ಲಿ ನವಂಬರ್ 4 ರ ಶನಿವಾರ ನವಿಮುಂಬಯಿಯ ಜೂಹಿ ನಗರದ ಬಂಟ್ಸ್ ಸೆಂಟರ್ ನಲ್ಲಿ ನಡೆದ ಕುಣಿತ ಭಜನಾ ಸ್ಪರ್ದೆಯಲ್ಲಿ ಪ್ರಥಮ ಬಹುಮಾನವನ್ನು ಡೊoಬಿವಲಿ ಪಶ್ಚಿಮದ...
ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ. ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23...
ಸಂಘಟನೆಗೆ ಮತ್ತೊಂದು ಹೆಸರು ಐಕಳ ಹರೀಶ್ ಶೆಟ್ಟಿ.: ಸಂಸದ ನಳಿನ್ ಕುಮಾರ್ ಕಟೀಲ್ ಉಡುಪಿ. ನ 3.ಜಾಗತಿಕ ಬಂಟರ ಸಂಘಗಳ ಒಕ್ಕೂಟಅ 28 ಮತ್ತು 29 ರಂದು ಉಡುಪಿಯಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಜರಗಿದ...
ನಮ್ಮೆಲ್ಲರ ಒಗ್ಗಟ್ಟು ಸಮಾಜದ ಮೇಲಿನ ಅಭಿಮಾನ ನಿರಂತರ ಇರಬೇಕು: ಶೈಲೇಶ್ ಶೆಟ್ಟಿ ಆಫ್ರಿಕಾ: ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ ಕೀನ್ಯಾ ಇದರ ಮೊದಲನೇ ವಾರ್ಷಿಕೋತ್ಸವ ದಿನಾಂಕ 28 10.2023ನೇ ಶನಿವಾರದಂದು...
ಚಿತ್ರ. ವರದಿ : ದಿನೇಶ್ ಕುಲಾಲ್ ನವಿ ಮುಂಬಯಿ ನ .ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೊಟೆ ಇದರ ಶ್ರೀ ದುರ್ಗಾಪರಮೇಶ್ವರಿ ಮಂದಿರದ ನವರಾತ್ರಿ ಉತ್ಸವದ ಕಾರ್ಯಕ್ರಮ ತಾರೀಕು 14/10/2023ನೇ ಶನಿವಾರ ವಾರದಿಂದ...
ಭಾರತೀಯ ಜನತಾ ಪಾರ್ಟಿ, ಠಾಣೆ ಜಿಲ್ಲಾ ವತಿಯಿಂದಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ ನಡೆಯಿತು. •ಆಂಧ್ರ ಪ್ರದೇಶ್, ಛತ್ತಿಸ್ಗಢ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಪಂಜಾಬ್ , ಅಂಡಮಾನ್ ನಿಕೋಬಾರ್ , ಚಂದಿಗಡ್ ,...
ಮುಂಬಯಿ : ಜಿ.ಎಸ್.ಬಿ.ಸಭಾದ ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ ಯ ಅಂಗವಾಗಿ ಮಾಹಿಮ್ ಘಟಕದ ಮತ್ತು ಭೌತಚಿಕಿತ್ಸೆ ಕೇಂದ್ರದ ವಿಸ್ತರಣೆಯ ಉದ್ಘಾಟನಾ ಸಮಾರಂಭವು ಅ. 24 ರಂದು ಮಾಹಿಮ್ ಪಶ್ಚಿಮ ದ ಜೆ.ಎನ್....
ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ. ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ...
ವಿಶ್ವ ಬಂಟರ ಕ್ರೀಡಾಕೂಟದಲ್ಲಿ ಮಹಿಳಾ ಹಗ್ಗ ಜಗ್ಗಾಟದಲ್ಲಿ ಮುಂಬೈ ಬಂಟರ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ ಒಂದು ಲಕ್ಷ ಚಿತ್ರ ವರದಿ : ದಿನೇಶ್ ಕುಲಾಲ್ ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ...