ವರ್ಲಿ ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ
ಮುಂಬಯಿ ಮಾ 8.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ 08-03-2024ನೇ ಶುಕ್ರವಾರ ಬೆಳಕಿನಿಂದಲೇ...

