September 7, 2026
Mumbai News Kannada

Author : Mumbai News Desk

https://mumbainewskannada.com/ - 3838 Posts - 0 Comments
ಕ್ರೀಡೆ

ಐತಿಹಾಸಿಕ ಜಯ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವನಿತೆಯರ ತಂಡಕ್ಕೆ ಭರ್ಜರಿ ಗೆಲುವು

Mumbai News Desk
ಭಾರತದ ಮಹಿಳಾ ಕ್ರಿಕೆಟ್ ತಂಡವು ಇತಿಹಾಸದ ಪುಟಗಳಲ್ಲಿ ಹೊಸ ದಾಖಲೆ ಬರೆಯುವ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 270 ರನ್‌ಗಳ ಬೃಹತ್ ಅಂತರದ ಐತಿಹಾಸಿಕ ವಿಜಯವನ್ನು ದಾಖಲಿಸಿದೆ. ಕ್ರಿಕೆಟ್ ಕಾಶಿ ಎಂದೇ ಕರೆಯಲ್ಪಡುವ...
ಪ್ರಕಟಣೆ

ಮಂಗಳೂರು: ಜುಲೈ 19ರಂದು ಮೂಲತ್ವ ಫೌಂಡೇಶನ್‌ನಿಂದ ‘ಆಟಿಡೊಂಜಿ ದಿನ’ ಮತ್ತು ‘ಆಟಿದ ಮದಿಪು’ ಕಾರ್ಯಕ್ರಮ

Mumbai News Desk
ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಜುಲೈ 19, 2026ರ ಭಾನುವಾರದಂದು ಬೆಳಿಗ್ಗೆ 11.30 ಗಂಟೆಗೆ ಮಂಗಳೂರಿನ ಪದವು ಶಾಲೆಯ ಬಳಿ ಇರುವ ಸಿ.ಒ.ಡಿ.ಪಿ ಮದರ್ ತೆರೇಸಾ ಹಾಲ್‌ನಲ್ಲಿ ವಿಶೇಷವಾಗಿ...
ನಿಧನ ಸುದ್ದಿ

ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ

Mumbai News Desk
ಖ್ಯಾತ ರಂಗಕರ್ಮಿ, ಹಿರಿಯ ಸಾಹಿತಿ, ಬರಹಗಾರ ಹಾಗೂ ಹಿರಿಯ ಪತ್ರಕರ್ತರಾಗಿದ್ದ ಸಸಿಹಿತ್ಲುವಿನ ಪರಮಾನಂದ ವಿ. ಸಾಲ್ಯಾನ್ (65) ಅವರು ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.ಸಸಿಹಿತ್ಲುವಿನ ಶ್ರೀ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (13/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿದೆ. ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ಇರಾನ್ ಪಡೆಗಳು ದಾಳಿ ನಡೆಸಿದ ಬೆನ್ನಲ್ಲೇ, ಅಮೆರಿಕ ಸೇನೆಯು...
ಮುಂಬಯಿ

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು-ಮುಂಬಯಿ: 18ನೇ ವರ್ಷದ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk
​ಮುಂಬಯಿ: ಇಲ್ಲಿನ ‘ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು-ಮುಂಬಯಿ’ ಇದರ 18ನೇ ವರ್ಷದ ವಾರ್ಷಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಜುಲೈ 12 ರಂದು ಗೋರೆಗಾಂವ್ ಪೂರ್ವದ ಪ್ರಜ್ಞಾ ಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಭಿಮಾನಿ...
ತುಳುನಾಡು

ಮುಲ್ಕಿ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ 24ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ

Mumbai News Desk
ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ, ಆಚರಣೆ, ಸಂಪ್ರದಾಯಗಳ ಅರಿವು ಮೂಡಿಸುವ ಮತ್ತಷ್ಟು ಸಮಾಜಮುಖಿ ಕೃತಿಗಳು ಸಾಲ್ಯಾನ್ ರವರಿಂದ ಮೂಡಿ ಬರಲಿ-ಚಂದ್ರಶೇಖರ್ ಪಾಲೆತ್ತಾಡಿ ಚಿತ್ರ ವರದಿ: ಉಮೇಶ್ ಕೆ. ಅಂಚನ್ ಹಿಂದಿನ ಕಾಲದಲ್ಲಿ ‘ಆಟಿ’ (ಆಷಾಢ)...
ಪ್ರಕಟಣೆ

ಪಲಿಮಾರು ಹೊಸಾಗ್ಮೆಯಲ್ಲಿ ಜುಲೈ 16 ರಿಂದ ‘ಕುಮಾರವ್ಯಾಸ ಭಾರತ’ ಕಥಾ ವಾಚನ ಮತ್ತು ಪ್ರವಚನ ಕಾರ್ಯಕ್ರಮ

Mumbai News Desk
ಹೆಜಮಾಡಿಯ ಪಲಿಮಾರು ಹೊಸಾಗ್ಮೆ ಶ್ರೀ ಸೀತಾರಾಮ ಭಜನಾ ಮಂದಿರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದ ಕರ್ಕಾಟಕ ಮಾಸದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಪರಾಭವ ನಾಮ ಸಂವತ್ಸರದ ಆಷಾಢ ಶುಕ್ಲ ಪಕ್ಷಕ್ಕೆ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (12/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಪರ್ಷಿಯನ್ ಕೊಲ್ಲಿಯ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಅಮೆರಿಕ ಸೇನೆಯು ಇರಾನ್ ದೇಶದ ಮೇಲೆ ಮತ್ತೊಂದು ಸುತ್ತಿನ ಭೀಕರ ವೈಮಾನಿಕ ದಾಳಿಯನ್ನು ನಡೆಸಿದೆ...
ನಿಧನ ಸುದ್ದಿ

ಸಂಗೀತ ಲೋಕದ ಮಹಾತಾರೆ ಅಸ್ತಂಗತ; ‘ಗಾನಕೋಗಿಲೆ’ ಎಸ್. ಜಾನಕಿ ಇನ್ನಿಲ್ಲ

Mumbai News Desk
ಖ್ಯಾತ ಹಿರಿಯ ಗಾಯಕಿ, ‘ಗಾನಕೋಗಿಲೆ’ ಎಂದೇ ಭಾರತೀಯ ಚಿತ್ರರಂಗದಲ್ಲಿ ಪ್ರಸಿದ್ಧಿ ಪಡೆದಿದ್ದ ಎಸ್. ಜಾನಕಿ (88) ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಸುದ್ದಿ

ಜು. 13 :ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರಿಗೆ ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಭೆ

Mumbai News Desk
ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷರಾದ ಹೊಸಬೆಟ್ಟು ಕೆ. ಆರ್. ಪುತ್ರನ್ ಅವರು ಜುಲೈ 3 ರಂದು ನಿಧನ ಹೊಂದಿದ್ದು, ಅವರ ಅಗಲಿಕೆಗೆ ಸಂತಾಪ ಸೂಚಿಸಲು ಮಂಡಳಿಯ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ. ಈ...