ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ -ಕಂಪ್ಯೂಟರ್ ಕೊಡುಗೆ ನೀಡಿದ ರಮ್ಯಾಶ್ರೀ ಪುರಂದರ ಖಾರ್ವಿ
ಕೊಡೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಆನಂದ ಪೂಜಾರಿ ಕೊಡೇರಿ ನೇತೃತ್ವದಲ್ಲಿ ಕಾರ್ಯ ನಿರತವಾದ ಹಳೆ ವಿದ್ಯಾರ್ಥಿಗಳ ಸಂಘ ಸಾಕಷ್ಟು ಶ್ರಮಿಸುತ್ತಿದ್ದು ಇದೀಗ ಶಾಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ...

