ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.
ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್ ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಶೃದ್ದಾಕೇಂದ್ರವೆನಿಸಿದ ಬೊಯಿಸರ್ ನ ಶ್ರೀ...

