ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್ರಾವ್ ಕೊಕಾಟೆ ರಾಜೀನಾಮೆ!
ನಾಸಿಕ್ ಅಪಾರ್ಟ್‌ಮೆಂಟ್ ಹಗರಣದಿಂದ ಮಹಾರಾಷ್ಟ್ರ ರಾಜ್ಯ ಕ್ರೀಡಾ ಸಚಿವ ಮಾಣಿಕ್ರಾವ್ ಕೊಕಾಟೆ ಸಂಕಷ್ಟಕ್ಕೆ ಸಿಲುಕಿದ್ದು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪ್ರಕರಣ ಸಂಬಂಧ ನಾಸಿಕ್ ಸೆಷನ್ಸ್ ನ್ಯಾಯಾಲಯವು ಸಚಿವ ಮಾಣಿಕ್ರಾವ್ ಕೊಕಾಟೆ...

