ಸಾಂತಾಕ್ರೂಸ್ ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ ವಾರ್ಷಿಕ ಮಹಾಪೂಜೆ .
ಚಿತ್ರ ವರದಿ : ದಿನೇಶ್ ಕುಲಾಲ್ ಮುಂಬಯಿ, ಡಿ.28- ಉಪನಗರ ಸಾಂತಾಕ್ರೂಸ್ ಪಶ್ಚಿಮದ ಮಿಲನ್ ಸಬ್ ವೇ ರೋಡ್, ಆಶಾ ಚಾಳ್ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ...

