30.1 C
Karnataka
April 4, 2025

Author : Mumbai News Desk

https://mumbainewskannada.com/ - 1706 Posts - 0 Comments
ಸುದ್ದಿ

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk
ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ ಎಸ್ ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರಾದ ದಿ. ಶ್ರೀ ರಾಘವ ಸುವರ್ಣರವರ ಧರ್ಮಪತ್ನಿ ಶ್ರೀಮತಿ ಕುಸುಮ ಸುವರ್ಣರವರು (76) ದಿನಾಂಕ...
ಸುದ್ದಿ

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk
ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲ್ಯಾನ್ ಅವರ ತಂದೆ ಮಂಗಳವಾರ ಪೊಲೀಸ್ ಆಯುಕ್ತರು ಮತ್ತು ಜಂಟಿ ಆಯುಕ್ತರಿಗೆ ಲಿಖಿತ ದೂರು ಸಲ್ಲಿಸಿದ್ದು 2020ರಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ, ಅಧಿಕಾರಿಗಳು ಮತ್ತು ಬಾಲಿವುಡ್ ನಟರು...
ಸುದ್ದಿ

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk
ಭಾರತೀಯ ರೈಲ್ವೆ, ಮುಂಬೈ ಮತ್ತು ಮಂಗಳೂರನ್ನು ನೇರವಾಗಿ ಸಂಪರ್ಕಿಸುವ ಹೊಸ ವಂದೇ ಭಾರತ್ ರೈಲನ್ನು ಪರಿಚಯಿಸಲು ತಯಾರಾಗಿದೆ. ಈಗ ಅಸ್ತಿತ್ವದಲ್ಲಿರುವ ಮುಂಬೈ – ಗೋವಾ ಮತ್ತು ಮಂಗಳೂರು – ಗೋವಾ ಒಂದೇ ಭಾರತ್ ಮಾರ್ಗವನ್ನು...
ಸುದ್ದಿ

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk
ಮಂಗಳೂರು: ಕಲಾಭಿ(ರಿ) ಮತ್ತು ಅರೆಹೊಳೆ ಪ್ರತಿಷ್ಠಾನವು ಜಂಟಿಯಾಗಿ ಮಂಗಳೂರಿನ ಬೊಂದೆಲ್ ನಲ್ಲಿ ಕಲಾಗ್ರಾಮ ಎಂಬ ನೂತನ ಕಲಾ ವೇದಿಕೆಯ ಉದ್ಘಾಟನೆಗೆ ಸಜ್ಜಾಗಿದೆ. ಈ ರಂಗ ಮಂದಿರವು ಕಲಾತ್ಮಕ ಪ್ರತಿಭೆಗಳಿಗೆ ಹೊಸ ತಳಹದಿಯನ್ನು ಒದಗಿಸುವುದರ ಜೊತೆಗೆ,...
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk
ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್ ...
ಮಹಾರಾಷ್ಟ್ರ

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk
ಮಹಾರಾಷ್ಟ್ರದಲ್ಲಿ ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂ ಜನಜಾಗೃತಿ ಸಮಿತಿಯೊಂದಿಗಿನ ಸಭೆಯ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಹಲಾಲ್ ಪ್ರಾಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹಿರಿಯ...
ಮುಂಬಯಿ

ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೆಷನ್, ಮುಂಬಯಿ : ವಾರ್ಷಿಕ ವಿಹಾರಕೂಟ

Mumbai News Desk
ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೇಷನ್ ಮುಂಬಯಿಯ ವತಿಯಿಂದ ವಾರ್ಷಿಕ ವಿಹಾರ ಕೂಟ 22/3/25ರ ಸಂಜೆಯಿಂದ 23/3/25ರ ಸಂಜೆ ತನಕ ಗೋರೈ ಮುಂಬಯಿಯ ಫಾರ್ಮ್ ರಿಜೆನ್ಸಿ ರೆಸಾರ್ಟ್ ನಲ್ಲಿ ಸಂಭ್ರಮ, ಉಲ್ಲಾಸದಿಂದ ಜರಗಿತು.22ರ ಸಂಜೆ...
ಸುದ್ದಿ

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk
ರಾಜ್ಯ ಅಬಕಾರಿ ಇಲಾಖೆಯು ಧಾರವಿಯಲ್ಲಿ ನಕಲಿ ಸ್ಕಾಚ್, ಜಾನಿ ವಾಕರ್ ವಿಸ್ಕಿಯನ್ನು ಉನ್ನತ ದರ್ಜೆಯ ವಿದೇಶಿ ಬ್ರಾಂಡುಗಳ ಬಾಟಲಿಗಳಲ್ಲಿ ಉತ್ಪಾದಿಸಿ ಮಾರಾಟ ಮಾಡುತ್ತಿದ್ದ ಮದ್ಯದ ನಕಲಿ ಜಾಲವನ್ನು ಭೇದಿಸಿದ್ದಾರೆ. ಪೊಲೀಸರು ಸುಮಾರು 5 ಲಕ್ಷ...
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk
ಮನೋಹರ್ ಶೆಟ್ಟಿ ಸಮಾಜಕ್ಕೆ ಅನುಕರಣಿಯರು – ದುಗ್ಗಣ್ಣ ಸಾವಂತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಶ್ವರರಾಗಿ ದಕ್ಷ ಆಡಳಿತ ನೀಡಿ ಸ್ವರ್ಗಸ್ತರದ...