March 12, 2026
Mumbai News Kannada

Author : Mumbai News Desk

https://mumbainewskannada.com/ - 2960 Posts - 0 Comments
ಮುಂಬಯಿ

ಕಲಾ ಜಗತ್ತು ಮುಂಬಯಿ ಮತ್ತು ಡಾ. ಸದಾನಂದ ಶೆಟ್ಟಿ ಅಭಿನಂದನಾ ಬಳಗ ಇವರ ಸಹಯೋಗದಲ್ಲಿ ಡಾ. ಸದಾನಂದ ಶೆಟ್ಟಿ ಯವರಿಗೆ ಹೃದಯಸ್ಪರ್ಶಿ ಅಭಿನಂದನಾ ಸಮಾರಂಭ.

Mumbai News Desk
ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿ, ಜನಾನುರಾಗಿಯಾಗಿದ್ದು, ತನ್ನ ನಿಸ್ವಾರ್ಥ ಸೇವೆಯಿಂದ ಅಪಾರ ಜನಪ್ರೀತಿಗಳಿಸಿರುವ, ಹಿರಿಯ Cardiologist ಡಾ. ಸದಾನಂದ ಶೆಟ್ಟಿಯವರು ಈ ಕ್ಷೇತ್ರದಲ್ಲಿ ಪರಿಪಕ್ವ ಅನುಭವವುಳ್ಳ ಹಿರಿಯ ಹೃದ್ರೋಗ ತಜ್ಞರು. ತುಳು-ಕನ್ನಡಿಗರ ಹೆಮ್ಮೆಯ,...
ತುಳುನಾಡು

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್...
ಕ್ರೀಡೆ

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk
ಮುಂಬಯಿ : ಬಿಲ್ಲವರ ಅಸೋಶಿಯೇಶನ್ ಇದರ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವವು ದಿನಾಂಕ 14 ಡಿಶಂಬರ್ 2025 ರವಿವಾರದಂದು ಪ್ರಭಾತ್ ಕಾಲೋನಿಯ ಮುನ್ಸಿಫಲ್ ಶಾಲಾ ಮೈದಾನದಲ್ಲಿ ನಡೆಯಿತು.ಶಾಲಾ...
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.

Mumbai News Desk
ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 14.12.2025 ರಂದು 5 ಗಂಟೆಗೆ ಸರಿಯಾಗಿ ಸಂಘದ ವಠಾರದಲ್ಲಿ ಜರಗಿತು. ಪ್ರಾರಂಭದಲ್ಲಿ ಗುರು ಪೂಜೆ ಮಾಡಿ...
ಪ್ರಕಟಣೆ

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk
​ಮುಂಬೈ ಮತ್ತು ಪುಣೆ ಮಹಾನಗರಗಳು ಕೇವಲ ವಾಣಿಜ್ಯ ಮತ್ತು ಸಂಪತ್ತಿನ ಕೇಂದ್ರಗಳಾಗಿರದೆ, ಕಲೆ ಮತ್ತು ಕಲಾವಿದರಿಗೆ ಸದಾ ಆಶ್ರಯತಾಣಗಳಾಗಿವೆ. ಯಕ್ಷಗಾನ, ನಾಟಕಗಳಂತಹ ಕಲಾಪ್ರಸ್ತುತಿಗೆ ಅವಕಾಶ ನೀಡಿ, ಕಲಾವಿದರನ್ನು ಸದಾ ಪ್ರೋತ್ಸಾಹಿಸುವ ಕಲಾಭಿಮಾನಿಗಳು ಈ ಮಹಾನಗರಗಳಲ್ಲಿದ್ದಾರೆ....
Uncategorized

ಭಾರತ್ ಬ್ಯಾಂಕ್ ಕ್ರೀಡಾಕೂಟ 2025 ಯಶಸ್ವಿ ಸಂಪನ್ನ.

Mumbai News Desk
ಭಾರತ್ ಬ್ಯಾಂಕ್ ಸ್ಟಾಫ್ ವೆಲ್ಫೇರ್ ಕ್ಲಬ್ ವತಿಯಿಂದ “BCB ಕ್ರೀಡಾಕೂಟ 2025” ಅನ್ನು ಶನಿವಾರ, ಡಿಸೆಂಬರ್ 13, 2025 ರಂದು ಕಾಂದಿವಲಿ (ಪೂರ್ವ) ದ ಠಾಕೂರ್ ವಿಲೇಜ್‌ನ ಠಾಕೂರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ...
ಮುಂಬಯಿ

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗೆ ಚುನಾವಣಾ ದಿನಾಂಕ ಪ್ರಕಟ : ಜನವರಿ 15ರಂದು ಮತದಾನ, ಜ. 16ಕ್ಕೆ ಫಲಿತಾಂಶ

Mumbai News Desk
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಗಳು ಜನವರಿ 15, 2026 ರಂದು ನಡೆಯಲಿದ್ದು, ಮರುದಿನ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ದಿನೇಶ್ ವಾಘ್ಮೋರೆ ಸೋಮವಾರ ಸಂಜೆ ಮಲಬಾರ್ ಹಿಲ್‌ನಲ್ಲಿರುವ ಸಹ್ಯಾದಾರಿ ಅತಿಥಿ...
ಲೇಖನ

*ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಡೆದುಬಂದ ಹೆಜ್ಜೆ ಗುರುತು:*

Mumbai News Desk
ಒಕ್ಕೂಟವನ್ನು ಯಶಸ್ಸಿನ ಶಿಖರಾಗ್ರಕ್ಕೆ ಸಾಗಿಸುತ್ತಿರುವ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ  —– ಒಬ್ಬ ವ್ಯಕ್ತಿ ಸುಮ್ಮನೆ ನಾಯಕನಾಗಿ ಗುರುತಿಸಲ್ಪಡುವುದಿಲ್ಲ. ನಾಯಕನಾಗಿ ಕಾಣಿಸಿಕೊಳ್ಳಬೇಕಾದರೆ ಮೂಲತಃ ಆತನಲ್ಲಿ ನಾಯಕತ್ವದ ಗುಣಗಳಿರಬೇಕು. ಅದನ್ನು ಪೋಷಿಸಿ ಬೆಳಕಿಗೆ ತರುವ ವಾತಾವರಣ...
ತುಳುನಾಡು

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk
ಮುಂಬರುವ ಪರ್ಯಾಯ ಮಹೋತ್ಸವದ ಸಿದ್ಧತೆಗಳ ಭಾಗವಾಗಿ, ಉಡುಪಿಯಲ್ಲಿ ಭಾನುವಾರ ಸಾಂಪ್ರದಾಯಿಕ ಧಾನ್ಯ ಮುಹೂರ್ತ (ಧಾನ್ಯ ಸಂಗ್ರಹದ ಶುಭ ಆರಂಭ) ನಡೆಯಿತು. ಶ್ರೀ ಶೀರೂರು ಮಠದ ಶ್ರೀಗಳು ಉಡುಪಿ ಶ್ರೀಕೃಷ್ಣ ದೇವಸ್ಥಾನದ ಆಡಳಿತಕ್ಕೆ ಪೀಠಾರೋಹಣವನ್ನು ಸೂಚಿಸುವ...
ತುಳುನಾಡು

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk
ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ,...