September 7, 2026
Mumbai News Kannada

Author : Mumbai News Desk

https://mumbainewskannada.com/ - 3841 Posts - 0 Comments
ಸುದ್ದಿ

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk
ಪಶ್ಚಿಮ ಮಹಾರಾಷ್ಟ್ರದ ಇತಿಹಾಸ ಪ್ರಸಿದ್ಧ ಸಮಾಧಿ ಕ್ಷೇತ್ರವಾದ ಗಣೇಶಪುರಿಯ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ನವೀಕರಣಗೊಂಡ ಮೂರ್ತಿಯ ಪುನರ್ ಪ್ರತಿಷ್ಠಾಪನಾ ಮಹೋತ್ಸವವು ಇದೇ ಗುರುವಾರ (ಜುಲೈ 9) ಅತ್ಯಂತ ವೈಭವದಿಂದ ಜರಗಲಿದೆ.ಮಂದಿರದ ಶ್ರೀ ಭೀಮೇಶ್ವರ...
ಮುಂಬಯಿ

ಮೀರಾರೋಡ್ ನಲ್ಲಿ ಕೀರ್ತಿಶ್ರೀ ಭಾಸ್ಕರ್ ಮೂಲ್ಯ ಅವರ ಶ್ರೀ ಕಟೀಲೇಶ್ವರಿ ನಾಟ್ಯ ಕಲಾ ಮಂದಿರದ 2ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk
ಮುಂಬಯಿ : ಮಹಾನಗರದ ಹೆಸರಾಂತ ಛಾಯಾಚಿತ್ರಕಾರ ಭಾಸ್ಕರ್ ಮೂಲ್ಯ (ನಲಾಸೋಪಾರ) ಹಾಗೂ ದಿ. ಇಂದಿರಾ ಬಿ. ಮೂಲ್ಯ ಅವರ ಸುಪುತ್ರಿ ಕೀರ್ತಿಶ್ರೀ ಭಾಸ್ಕರ್ ಮೂಲ್ಯ ಅವರ ಶ್ರೀ ಕಟೀಲೇಶ್ವರಿ ನಾಟ್ಯ ಕಲಾ ಮಂದಿರದ ದ್ವಿತೀಯ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (08/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ಪ್ರಧಾನಿ ನರೇಂದ್ರ ಮೋದಿ ಅವರ ಇಂಡೊನೇಷ್ಯಾ ಪ್ರವಾಸ ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತದ ‘ಆ್ಯಕ್ಟ್ ಈಸ್ಟ್’ ನೀತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ ಹಾಗೂ ಕಡಲ ಭದ್ರತೆಯ...
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk
ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತ್ರತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ವಿಭಾಗದ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ಇತ್ತೀಚೆಗೆ ನೆಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿಯವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ ಮುಂಬಯಿ...
ಪ್ರಕಟಣೆ

ಜು.10 : ಹರಿಶ್ಚಂದ್ರ ಪಿ ಸಾಲ್ಯಾನ್ ರವರ 24 ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ.

Mumbai News Desk
ವಿದ್ಯಾದಾಯಿನಿ ಸಭಾ ಫೋರ್ಟ್ ಮುಂಬಯಿ ಮತ್ತು ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆ ಫೋರ್ಟ್ ಇದರ ವತಿಯಿಂದ ಮುಲ್ಕಿ ಹರಿಶ್ಚಂದ್ರ ಪಿ.ಸಾಲ್ಯಾನ್ ರವರ 24ನೇ ಕೃತಿ ಆಟಿ ತಿಂಗಳ ವಿಶೇಷತೆಯ ಕುರಿತ ‘ತುಳುನಾಡಿನ ಆಟಿ ತಿಂಗಳು’...
ಪ್ರಕಟಣೆ

ಡೊಂಬಿವಲಿಯಲ್ಲಿ ಜುಲೈ 19ರಂದು ‘ಚಕ್ರವ್ಯೂಹ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

Mumbai News Desk
​ಡೊಂಬಿವಲಿ: ಇಲ್ಲಿನ ಜಗಜ್ಯೋತಿ ಕಲಾವೃಂದ (ರಿ.) ಇದರ ಆಶ್ರಯದಲ್ಲಿ ಹಾಗೂ ಅಜೇಕಾರು ಕಲಾಭಿಮಾನಿ ಬಳಗ (ರಿ.) ದ ಸಂಯೋಜನೆಯಲ್ಲಿ ಬರುವ ಜುಲೈ 19ರಂದು ಭಾನುವಾರ ಅಪರಾಹ್ನ 4:00 ಗಂಟೆಗೆ ಡೊಂಬಿವಲಿ ಪಶ್ಚಿಮದ ಎಮ್. ಜಿ....
ಸುದ್ದಿ

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಆಡಳಿತ ಮಂಡಳಿಯಲ್ಲಿ ಭಾರಿ ಒಳಜಗಳ ಮತ್ತು ಬದಲಾವಣೆಗಳಾಗಿದ್ದು, ಪ್ರಮುಖರ ರಾಜೀನಾಮೆ...
ಪ್ರಕಟಣೆ

ಶ್ರೀ ಹಟ್ಟಿಯಂಗಡಿ ಮೇಳದ ಹನ್ನೆರಡನೇ ವರ್ಷದ ಮುಂಬಯಿ ಪ್ರವಾಸ: ಜುಲೈ 10 ರಿಂದ 25 ರವರೆಗೆ ಯಕ್ಷಗಾನ ವೈಭವ

Mumbai News Desk
​ಮುಂಬಯಿ: ಕರಾವಳಿಯ ಪುರಾಣ ಪ್ರಸಿದ್ಧ ಕ್ಷೇತ್ರ, ‘ಪ್ರಸಾದ ಗಣಪತಿ’ ಎಂದೇ ಖ್ಯಾತನಾದ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿಯು ತನ್ನ 12ನೇ ವರ್ಷದ ಮುಂಬಯಿ ತಿರುಗಾಟವನ್ನು ಹಮ್ಮಿಕೊಂಡಿದೆ. ಯಕ್ಷಗಾನ ಸೇವಾ ಪ್ರಿಯನಾದ ಶ್ರೀ...
Headlines

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (07/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ : ನೆರೆರಾಷ್ಟ್ರ ಶ್ರೀಲಂಕಾದ ಪ್ರಮುಖ ಕಾರಾಗೃಹವೊಂದರಲ್ಲಿ ಕೈದಿಗಳ ನಡುವೆ ಉಂಟಾದ ಭೀಕರ ಸಶಸ್ತ್ರ ಸಂಘರ್ಷದಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೈಲಿನೊಳಗಿನ ಆಂತರಿಕ ಭದ್ರತಾ ವೈಫಲ್ಯದ...
ಸುದ್ದಿ

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ

Mumbai News Desk
ಮಂಗಳೂರು: ಗಂಜಿಮಠದ ಹಿರಿಯ ಧಾರ್ಮಿಕ ಮುಖಂಡ ಹಾಗೂ ಹಿರಿಯ ಕಬ್ಬಿಣದ ಕೆಲಸಗಾರ ಗಂಜಿಮಠ ಶಿವಣ್ಣ ಆಚಾರ್ಯ (102 ವರ್ಷ) ಅವರು ಜುಲೈ 6ರ ಸೋಮವಾರದಂದು ನಿಧನರಾಗಿದ್ದಾರೆ.​ಮೃತರು ಪತ್ನಿ, ಮುಂಬೈನ ಮಲಾಡ್‌ನ ಸ್ವರ್ಣ ವ್ಯಾಪಾರಿ ಹಾಗೂ...