30 C
Mumbai
March 12, 2026
Mumbai News Kannada

Author : Mumbai News Desk

https://mumbainewskannada.com/ - 2961 Posts - 0 Comments
ತುಳುನಾಡು

ಮೂಲ್ಕಿ : ಕೊಳಚಿ ಕಂಬಳ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲನ್ಯಾಸ

Mumbai News Desk
ಕೊಳಚಿಕಂಬಳ ಬಸವ ಮರಕಾಲ ಕುಟುಂಬಿಕರು ಮತ್ತು ಬಪ್ಪನಾಡು ಮೊಗವೀರ ಮಹಾಸಭಾದ ಕೊಳಚಿಕಂಬಳದಲ್ಲಿರುವ ಶ್ರೀ ಬೊಬ್ಬರ್ಯ ದೈವಸ್ಥಾನದ ಪುನರ್ ನಿರ್ಮಾಣ ಕಾಮಗಾರಿಗೆ ಶುಕ್ರವಾರ(ಡಿ. 12) ಶಿಲನ್ಯಾಸ ನೆರವೇರಿಸಲಾಯಿತು.ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ...
ಪ್ರಕಟಣೆ

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk
​ಮುಂಬಯಿ,: ಮುಂಬಯಿಯ ದಹಿಸರ್ ಪೂರ್ವದ ಕೊಹಿನೂರ್ ಕಾಂಪ್ಲೆಕ್ಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ **ಹೊಟೇಲ್ ನವರತ್ನ (ಎಂ -4- ಯು)**ದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಷಿಕ ಅಯ್ಯಪ್ಪ ಮಹಾಪೂಜೆಯನ್ನು ಆಯೋಜಿಸಲಾಗಿದೆ. ಇದು ಈ ಆಚರಣೆಯ...
ಮುಂಬಯಿ

ಮುಂಬೈನ ‘ಪಗಡಿ’ ಕಟ್ಟಡಗಳ ಪುನರಾಭಿವೃದ್ಧಿಗೆ ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಗಳನ್ನು ಪ್ರಕಟಿಸಲಿದೆ: ಶಿಂಧೆ

Mumbai News Desk
ಮುಂಬೈನ ಹಳೆಯ ‘ಪಗಡಿ’ (ಬಾಡಿಗೆ ನಿಯಂತ್ರಿತ) ಕಟ್ಟಡಗಳನ್ನು ಪುನರಾಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಪ್ರತ್ಯೇಕ ನಿಯಮಗಳನ್ನು ಪರಿಚಯಿಸಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಹೇಳಿದ್ದಾರೆ.ಬಾಡಿಗೆದಾರರು ಮತ್ತು ಕಟ್ಟಡ ಮಾಲೀಕರ ಹಕ್ಕುಗಳನ್ನು ರಕ್ಷಿಸುವಾಗ ನ್ಯಾಯಯುತ ಮತ್ತು...
ಮುಂಬಯಿ

ಚಾರ್ಕೋಪ್ ಕನ್ನಡ ಬಳಗದ ಮಹಿಳೆಯರಿಂದ “ಅಷ್ಟವಿನಾಯಕ ಯಾತ್ರೆ”

Mumbai News Desk
​ಮುಂಬಯಿ, ಡಿ 12: ಚಾರ್ಕೋಪ್ ಕನ್ನಡ ಬಳಗದ ಮಹಿಳಾ ವಿಭಾಗದ ವತಿಯಿಂದ ಮಹಾರಾಷ್ಟ್ರದಲ್ಲಿರುವ “ಅಷ್ಟವಿನಾಯಕ” ದೇಗುಲಗಳ ಯಾತ್ರೆಯನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಶೆಟ್ಟಿಯವರ ನೇತೃತ್ವದಲ್ಲಿ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ​ಸುಮಾರು ಮೂವತ್ತಾರು ಮಂದಿ ಮಹಿಳೆಯರನ್ನು...
ಸುದ್ದಿ

ಕೊಂಕಣ ರೈಲು ಮಾರ್ಗ ದ್ವಿಗುಣಗೊಳಿಸುವಂತೆ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

Mumbai News Desk
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಲ್ಲಿ ವಿಳಂಬವಾದರೆ, ಮಂಗಳೂರು ಮತ್ತು ಮುಂಬೈ ನಡುವಿನ ಕೊಂಕಣ ರೈಲ್ವೆ ಹಳಿ ಜೋಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ...
ಪ್ರಕಟಣೆ

ಮುಂಬೈ : ಡಿ. 13ಕ್ಕೆ, ಜೋಗೇಶ್ವರಿಯ ಶ್ರೀ ಮಹಾಕಾಳಿ ಮಂದಿರದಲ್ಲಿ ಶನಿ ಗ್ರಂಥ ಪಾರಾಯಣ

Mumbai News Desk
​ಜೋಗೇಶ್ವರಿಯ (ಪೂರ್ವ) ಪ್ರೇಮ್ ನಗರದಲ್ಲಿರುವ ಶ್ರೀ ಮಹಾಕಾಳಿ ಮಂದಿರದಲ್ಲಿ ಇದೇ ಶನಿವಾರ, ಡಿಸೆಂಬರ್ 13 ರಂದು ಶನಿ ಗ್ರಂಥ ಪಾರಾಯಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಕಾರ್ಯಕ್ರಮದ ವಿವರಗಳು: ​ಶನಿ ಗ್ರಂಥ ಪಾರಾಯಣ ಪೂಜೆ: ಸಂಜೆ 6:00...
ತುಳುನಾಡು

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk
ಮುಲ್ಕಿ ಸೀಮೆಯ ಅರಸು ಕಂಬಳದ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರತೀ ವರ್ಷ ಕೊಡಮಾಡುವ ಅರಸು ಪ್ರಶಸ್ತಿ 2025 ಪ್ರಕಟವಾಗಿದೆ. ಮುಲ್ಕಿ ಸೀಮೆಯ 9 ಮಾಗಣೆಯ ಸಾಧಕರು ಮತ್ತು ಕೂಟದವರನ್ನು ಗುರುತಿಸಿ ಮುಲ್ಕಿ...
ಪ್ರಕಟಣೆ

ಸಿರಿಕಲಾ ಮೇಳದ ಪುಣೆ-ಮುಂಬೈ ದಶಮಾನೋತ್ಸವ ತಿರುಗಾಟ

Mumbai News Desk
​ಮುಂಬಯಿ, ಡಿಸೆಂಬರ್ 2: ಬೆಂಗಳೂರಿನ ಸಿರಿಕಲಾ ಮೇಳ ಈ ಬಾರಿ ಪುಣೆ-ಮುಂಬೈ ಯಕ್ಷಗಾನ ತಿರುಗಾಟದ ದಶಮಾನೋತ್ಸವದ ಆಚರಣೆಯನ್ನು ಸಂಭ್ರಮದಲ್ಲಿ ಆಚರಿಸಲು ಸಜ್ಜಾಗಿದೆ. ​ಯಕ್ಷಗಾನ ಮೇಳವನ್ನು ಕಟ್ಟುವುದು ಹೆಚ್ಚಿನವರಿಗೆ ಹಣ ಸಂಪಾದನೆಯ ಒಂದು ಗುರಿಯಾದರೆ, ಮತ್ತೆ...
ಮುಂಬಯಿ

ಜ್ಞಾನ ವಿಕಾಸ ಮಂಡಳದ ಮೆಹ್ತಾ ಕಾಲೇಜಿನಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Mumbai News Desk
ವಿದ್ಯಾರ್ಥಿಗಳು ಭಗವದ್ಗೀತೆ ಅರ್ಥೈಸಿಕೊಳ್ಳಿ – ವಿ. ಎನ್. ಹೆಗಡೆ ಕರೆ ​ ​ಐರೋಲಿ: ಜ್ಞಾನ ವಿಕಾಸ ಮಂಡಳದ ಮೆಹ್ತಾ ಮಹಾವಿದ್ಯಾಲಯ, ಐರೋಳಿಯಲ್ಲಿ ಗೀತಾ ಜಯಂತಿ ಪ್ರಯುಕ್ತ ಶುಕ್ರವಾರ (೫/೧೨/೨೦೨೫) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ಕಾರ್ಯಕ್ರಮಕ್ಕೆ ಇಸ್ಕಾನ್...
ತುಳುನಾಡು

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk
ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ದತ್ತ ಜಯಂತ್ಯುತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹ, ಶ್ರೀ ದತ್ತ ಕೋಟಿ ನಾಮಜಪಯಜ್ಞ ಸಮಾಪ್ತಿ ಮತ್ತು ಶ್ರೀ ಗುರುದೇವದತ್ತ ಲಕ್ಷದೀಪಾವಳಿಯ ಧರ್ಮಸಭೆಯಲ್ಲಿ ಪೂಜ್ಯ ಒಡಿಯೂರು ಶ್ರೀಗಳಿಂದ ಅನುಗ್ರಹ ಸಂದೇಶ...