ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದ ಡಾ. ಶ್ರೀಕಾಂತ್ ಶಿಂಧೆ ಭೇಟಿ: ದೇವಿಯ ದರ್ಶನ ಪಡೆದು ವಿಶೇಷ ಪೂಜೆ
ಕಾಪು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ, ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಶ್ರೀಕಾಂತ್ ಶಿಂಧೆ ಅವರು ಗುರುವಾರ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಹೊಸ...

