ಭಾಂಡುಪ್ ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿ ಡಿ. 6 ರಂದು 47ನೇ ವಾರ್ಷಿಕ ಮಹಾಪೂಜೋತ್ಸವ
ಮುಂಬಯಿ: ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿ (ರಿ.), ಇವರ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ 47ನೇ ವಾರ್ಷಿಕ ಮಹಾಪೂಜೋತ್ಸವವವು ಶನಿವಾರ ದಿನಾಂಕ 6ನೇ ಡಿಸೆಂಬರ್ 2025 ರಂದು ಶ್ರೀ ಸತ್ಯನಾರಾಯಣ ಮಹಾಪೂಜೆ...

