September 7, 2026
Mumbai News Kannada

Author : Mumbai News Desk

https://mumbainewskannada.com/ - 3842 Posts - 0 Comments
ಸುದ್ದಿ

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.

Mumbai News Desk
ಮುಂಬಯಿ:ಮಲಾಡ್ ಪೂರ್ವಗೋವಿಂದ ನಗರದ  ಇರಾನಿ ಕಾಲೋನಿಯ, ಶನಿ ಮಂದಿರದಬಳಿಯ ನಿವಾಸಿ ವಿನುತಾ ರಾವ್ (ರೇಖಾ)(57) ಜೂ.26 ರಂದು ನಿಧನರಾಗಿದ್ದಾರೆ.ಮೃತರು ಪತಿ,ಶನಿ ಮಂದಿರದ ಹಿರಿಯ ಸದಸ್ಯಉಮನಾಥ್ ರಾವ್ , ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಅಂತ್ಯಕ್ರಿಯೆಯು...
ಸುದ್ದಿ

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk
ಭಾರತವು ವಿಶ್ವ ಗುರುವಾಗಲು ಮತ್ತು ದೇಶದ ಭವಿಷ್ಯವನ್ನು ಉಜ್ವಲವಾಗಿ ಕಟ್ಟಲು ಇಂದಿನ ಮಕ್ಕಳಿಗೆ ಬಾಲ್ಯದಲ್ಲಿಯೇ ಒಳ್ಳೆಯ ವಿದ್ಯೆ, ಬುದ್ಧಿ ಹಾಗೂ ಸಂಸ್ಕಾರಗಳನ್ನು ಕಲಿಸುವುದು ಅತ್ಯಗತ್ಯವಾಗಿದೆ. ಉತ್ತಮ ಶಿಕ್ಷಣ ಹಾಗೂ ಸಂಸ್ಕಾರವನ್ನು ಪಡೆದ ಮಕ್ಕಳು ಭವಿಷ್ಯದಲ್ಲಿ...
ಸುದ್ದಿ

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ ಸುದ್ದಿ : ದಕ್ಷಿಣ ಅಮೆರಿಕಾದ ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಸದ್ಯಕ್ಕೆ 920 ಜನರು ಸಾವನ್ನಪ್ಪಿದ್ದಾರೆ ಮತ್ತು 51,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ....
ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಯನ್ನು ಸ್ವಾಗತಿಸಿದ ಪೇಜಾವರ ಶ್ರೀಗಳು

Mumbai News Desk
ಅಯೋಧ್ಯೆ ರಾಮಮಂದಿರಕ್ಕೆ ಬಂದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಕುರಿತು ನಡೆಯುತ್ತಿರುವ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಹಾಗೂ ಉಡುಪಿ ಪೇಜಾವರ ಮಠದ ಶ್ರೀ...
ಪ್ರಕಟಣೆ

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ, ಜೂ 28 :ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk
ಮುಂಬಯಿ, :ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಮತ್ತು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಜಂಟಿ ಆಯೋಜನೆಯಲ್ಲಿ ಪ್ರಭು ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ “ಸಂಪೂರ್ಣ ಶ್ರೀ ರಾಮ...
ಸುದ್ದಿ

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

Mumbai News Desk
ಮಾರಿಷಸ್: ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಭಾಗವಹಿಸಲು ಮಾರಿಷಸ್ ಗೆ ಅಗಮಿಸಿರುವ ಶ್ರೀ ಪುತ್ತಿಗೆ ಶ್ರೀಗಳನ್ನು ಮಾರಿಷಸ್ ದೇಶದ ರಾಷ್ಟ್ರಪತಿಗಳಾದ ಶ್ರೀ ಧರಮ್ ಬೀರ್ ಗೋಕುಲ್ ಅವರು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿ ಸುಮಾರು ನಲವತ್ತು...
ಸುದ್ದಿ

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk
ವಿಶ್ವ ಸುದ್ದಿ : ವೆನೆಜುವೆಲಾದಲ್ಲಿ 7.2 ಮತ್ತು 7.5 ತೀವ್ರತೆಯ ಭೀಕರ ಅವಳಿ ಭೂಕಂಪ ಸಂಭವಿಸಿದ್ದು, ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವೆಡೆ ಕಟ್ಟಡಗಳು ಧರೆಗುರುಳಿವೆ. ಕನಿಷ್ಠ 32 ಮಂದಿ ಸಾವನ್ನಪ್ಪಿದ್ದು, ಕರಾವಳಿ ತೀರದಲ್ಲಿ ಸುನಾಮಿ...
Uncategorizedಮುಂಬಯಿ

ಮುಂಬೈ: ಶ್ರೀ ರಾಮಾಭಿವಂದ್ಯ ಯಕ್ಷಸೇವಾ ಬಳಗ ಹಾಗೂ ಮುಂಬೈ ವಿ.ವಿ. ಜಂಟಿ ಆಯೋಜನೆಯ ‘ಶ್ರೀ ರಾಮ ಕಥಾ ಹೃದಯಂ’ ಸರಣಿಯ ನವಮ ಪ್ರಸ್ತುತಿ,ಆನಂದ ಶೆಟ್ಟಿ ಇನ್ನಾ ಅವರಿಗೆ ಸನ್ಮಾನ

Mumbai News Desk
  ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಹಾಗೂ ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ  ಜಂಟಿ ಆಯೋಜನೆಯಲ್ಲಿ ಜೂನ್ 14ರಂದು ಭಾನುವಾರ ಸಂಪನ್ನಗೊಂಡ ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆಯ ನವಮ ಪ್ರಸ್ತುತಿ:...
ಪ್ರಕಟಣೆ

ಮುಂಬೈ ಘಾಟ್‌ಕೋಪರ್‌ನ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜೂನ್ 26 ರಂದು ಶ್ರೀ ದೇವಿಯ ದರ್ಶನ ಸೇವೆ ಮತ್ತು ಅನ್ನಸಂತರ್ಪಣೆ

Mumbai News Desk
ಮುಂಬೈನ ಘಾಟ್‌ಕೋಪರ್ ಪಶ್ಚಿಮದ ಅಸಲ್ಪಾದ ಎನ್.ಎಸ್.ಎಸ್. ರಸ್ತೆಯಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಮಂದಿರದಲ್ಲಿ ಶ್ರೀ ದೇವಿಯ ದರ್ಶನ ಸೇವೆಯು ಕೊನೆಯ ಶುಕ್ರವಾರ ಜರುಗಲಿದ್ದು, ಈ ಅಪರೂಪದ...
ಸುದ್ದಿ

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk
ಮುಂಬೈ ಲೋಕಲ್ ಟ್ರೈನ್‌ನ ಫಸ್ಟ್‌ ಕ್ಲಾಸ್ ಬೋಗಿಯಲ್ಲಿ ಸಹ-ಪ್ರಯಾಣಿಕ ಮಯಂಕ್ ಲೋಹರ್ (22) ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊರಿವಲಿ ರೈಲ್ವೆ ಪೊಲೀಸರು (GRP) ಆರೋಪಿ ರೋಷನ್ ಸುವರ್ಣ (30)...