ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ: ಧರ್ಮಸ್ಥಳ ಬುರುಡೆ ಪ್ರಕರಣದ ಎಸ್‌ಐಟಿ ಎಸ್‌ಪಿ ಸೈಮನ್ ಸೇರಿ ಸಿಬ್ಬಂದಿ ಅಪಾಯದಿಂದ ಪಾರು
ಮಂಗಳೂರು, (ಜೂನ್ 16): ದೇಶಾದ್ಯಂತ ತೀವ್ರ ಕುತೂಹಲ ಮತ್ತು ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case) ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾದ ಎಸ್‌ಪಿ ಸೈಮನ್ ಅವರು...

