ಉದಯ್ ಶೆಟ್ಟಿ ಸಾರಥ್ಯದಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ 8 ಪದಕಗಳ ಸಾಧನೆ
ನವದೆಹಲಿ : ಭಾರತೀಯ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಫೆಡರೇಷನ್ ಜರ್ಮನಿಯಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಗಮನಾರ್ಹ ಸಾಧನೆ ಮಾಡಿದೆ. ಭಾರತೀಯ ತಂಡವು ಒಟ್ಟು ಎಂಟು ಪದಕಗಳನ್ನು ಗೆದ್ದು ರಾಷ್ಟ್ರದ...

