ಮೀರಾ ಭಾಯಂದರ್: ನಾಳೆ (ಮಾ. 1) ಮಹಿಳಾ ಕಲಾವಿದರಿಂದ ‘ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ
ಭಾಯಂದರ್ (ಮುಂಬೈ): ಯುವ ಯಕ್ಷಗಾನ ಸಂಘಟಕ ಹಾಗೂ ಯಕ್ಷಗುರು ನಾಗೇಶ್ ಪೊಳಲಿ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಯಕ್ಷಪ್ರಿಯ ಬಳಗ ಮೀರಾ ಭಾಯಂದರ್’ ವತಿಯಿಂದ ‘ಯಕ್ಷ ನವಮಿ’ ಸಂಭ್ರಮದ ಅಂಗವಾಗಿ ಮಾ. 1ರ ಭಾನುವಾರ ಸಂಜೆ...

