ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ದತ್ತು ಸ್ವೀಕಾರ ಮತ್ತು ದೀಪಾವಳಿ ಆಚರಣೆ
“ಪ್ರಾದೇಶಿಕ ಸಮಿತಿ ಮಾತ್ರವಲ್ಲದೆ ಇತರ ಎಲ್ಲಾ ಪ್ರಾದೇಶಿಕ ಸಮಿತಿಗಳಿಗೆ ಸಹಕಾರ ನೀಡಿರುವುದು ಶ್ಲಾಘನೀಯ” – ಪ್ರವೀಣ್ ಭೋಜ ಶೆಟ್ಟಿ ಮುಂಬಯಿ, ಅಕ್ಟೋಬರ್ 28: ಬಂಟರ ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯು ದತ್ತು ಸ್ವೀಕಾರ ಕಾರ್ಯಕ್ರಮ...

