ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ
ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನನ್ನು ಕೊಲೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ...

