28.4 C
Mumbai
March 7, 2026
Mumbai News Kannada

Author : Mumbai News Desk

https://mumbainewskannada.com/ - 2940 Posts - 0 Comments
ಪ್ರಕಟಣೆ

ವಿದ್ಯಾವಿಹಾರ್‌ನಲ್ಲಿ ನಾಳೆ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ

Mumbai News Desk
​ಮುಂಬಯಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಹಾಗೂ ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ‘ಶ್ರೀ ರಾಮ ಕಥಾ...
ಮುಂಬಯಿ

ವರ್ಲಿ ಶ್ರೀ ಅಪ್ಪಾಜಿ ಬೀಡು ಫೌಂಡೇಶನ್: ರಮೇಶ್ ಗುರುಸ್ವಾಮಿ ಗೆ ನುಡಿ ನಮನ.

Mumbai News Desk
  ಜಗದ ಮನುಕುಲವೇ ತನ್ನ ಕುಟುಂಬ ಎಂದು ತಿಳಿದವರು:ಚಂದ್ರಹಾಸ ಗುರುಸ್ವಾಮಿ ಇನ್ನಂಜೆ.  ಚಿತ್ರ, ವರದಿ: ದಿನೇಶ್ ಕುಲಾಲ್  ವರ್ಲಿ ಪರಿಸರದಲ್ಲಿ ಸಾಮಾಜಿಕ,ಧಾರ್ಮಿಕ ಸೇವೆಗಳನ್ನು ಸದ್ದಿಲ್ಲದೆ ಮಾಡುತ್ತಾ ಮಧುಸೂದನ್ ಮಿಲ್ ಕಂಪೌಂಡಿನ ಆಭರಣದಲ್ಲಿರು ಶ್ರೀ ಸಿದ್ದೇಶ್ವರ...
ಮುಂಬಯಿ

ಮುಂಬಯಿ : ರಸಿಕರಿಗೆ ರಸದೌತಣ ನೀಡಿದ ದಿ.ಲಕ್ಷ್ಮೀ ಸುಧೀಂದ್ರ ಸ್ಮಾರಕ ಸಂಗೀತ ಕಛೇರಿ

Mumbai News Desk
ಕರ್ನಾಟಕ ಸಂಘದ ಕಲಾಭಾರತಿ ವಿಭಾಗ ಮತ್ತು ಭವಾನಿ ಮಿರ್ಮಿರಾ ಪರಿವಾರದ ಸಂಯುಕ್ತ ಆಶ್ರಯದಲ್ಲಿ 19/2/2026 ರಂದು ಬೆಳಗ್ಗೆ ಗಂಟೆ 9.30 ಕ್ಕೆ ಮಾಟುಂಗಾದ ಮೈಸೂರು ಅಸೋಸಿಯೇಷನ್‌ನಲ್ಲಿ ಸೌ. ಲಕ್ಷ್ಮೀ ಸುಧೀಂದ್ರರ ಸ್ಮರಣಾರ್ಥ ಏರ್ಪಡಿಸಲಾಗಿದ್ದ ಸಂಗೀತ...
ಸುದ್ದಿ

ಉಡುಪಿ : ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಮನವಿ ಸಲ್ಲಿಕೆ

Mumbai News Desk
ತೋನ್ಸೆ ಗರೋಡಿಯ ಕಾಲಾವಧಿ ನೇಮೋತ್ಸವದ ಪ್ರಯುಕ್ತ ದಿನಾಂಕ 26/02/2026ರ ಗುರುವಾರದಂದು ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರು ಗರೋಡಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರಿಗೆ ಗರೋಡಿಯ ಅರ್ಚಕರಾದ ಸುರೇಶ್ ಅವರು ಪ್ರಾರ್ಥನೆ...
ಸುದ್ದಿ

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk
ಮುಂಬಯಿಯಲ್ಲಿ ಫೆಬ್ರವರಿ 27ರಂದು ಬ್ಯಾಂಕ್ ಆಫ್ ಇಂಡಿಯಾದಲ್ಲಿ 37 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯರ್ಹ ಸೇವೆ ಸಲ್ಲಿಸಿದ ಭಾಸ್ಕರ್ ಎಂ. ಶ್ರೀಯಾನ್ ಅವರು ಉನ್ನತ ಸ್ಥಾನದಿಂದ ನಿವೃತ್ತಿ ಹೊಂದುತ್ತಿದ್ದಾರೆ. ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ...
ಸುದ್ದಿ

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk
ಚಿತ್ರ ವರದಿ: ದಿನೇಶ್ ಕುಲಾಲ್. ಮುಂಬಯಿ:ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಸಮಾಜದ ಮುಂಚೂಣಿ ಮಹಾ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಇಂದು ಸುಖಾಂತ್ಯಗೊಂಡಿರುವುದು ಸಮುದಾಯದ...
ಪ್ರಕಟಣೆ

ಪೌರಾಣಿಕ ವಾಚಕ ಸಮಿತಿ ಮುಂಬಯಿ : ಫೆ. 28ಕ್ಕೆ 50ನೇ ವಾರ್ಷಿಕ ಶನಿ ಮಹಾಪೂಜೆ, ಮಾ.1ರಂದು ಸುವರ್ಣ ಮಹೋತ್ಸವ ಆಚರಣೆ

Mumbai News Desk
ಮುಂಬೈನ ಪೌರಾಣಿಕ ವಾಚಕ ಸಮಿತಿಯು ತನ್ನ ಸ್ಥಾಪನೆಯ ಸುವರ್ಣ ಮಹೋತ್ಸವ ಹಾಗೂ 50ನೇ ವರ್ಷದ ವಾರ್ಷಿಕ ಶನಿ ಮಹಾಪೂಜೆ ಮತ್ತು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಿದೆ.1975ರಲ್ಲಿ ದಿ. ಗೋಪಾಲ ಎ. ಕೋಟ್ಯಾಂಕರ್,...
ತುಳುನಾಡು

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk
ಮಂಗಳೂರಿನ ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ-ದೇವಪೂಂಜ ಜೋಡುಕರೆ ಕಂಬಳ ಟ್ರಸ್ಟ್ ವತಿಯಿಂದ ತಿರುವೈಲು ಅಮೃತೇಶ್ವರ ದೇವಾಲಯದ ಮುಂಭಾಗದ ಕಂಬಳ ಗದ್ದೆಯಲ್ಲಿ 14ನೇ ವರ್ಷದ ತಿರುವೈಲೋತ್ಸವ ಇತ್ತೀಚಿಗೆ ವಿಜೃಂಭಣೆಯಿಂದ ಜರಗಿತು.ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಆಳ್ವ ಕಾರ್ಯಕ್ರಮವನ್ನು...
ಪ್ರಕಟಣೆ

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk
ಮುಂಬಯಿ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾದ ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಹಾಗೂ ವಿಶೇಷ ವಿಚಾರಗೋಷ್ಠಿಯು 2026ರ ಮಾರ್ಚ್ 1ರ ಭಾನುವಾರದಂದು ಮಲಾಡ್ ಪಶ್ಚಿಮದ ಸುಂದರ ನಗರದ ಹಿಂದಿರುವ ಡಿ. ಜಿ. ಕೇತನ್ ಇಂಟರ್...
ಸುದ್ದಿ

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಡಿಜಿಟಲ್ ಮೈಲಿಗಲ್ಲನ್ನು ದಾಟಿದ್ದಾರೆ, ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಗಳಿಸಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ, ಇದು ಜಾಗತಿಕವಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವರ ಅಪ್ರತಿಮ...