ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆಂಧ್ರ ಪ್ರದೇಶದ ಕರ್ನೂಲ್ ಚಿನ್ನಟೆಕೋರು ಗ್ರಾಮದ ಬಳಿ...

