27.6 C
Mumbai
July 8, 2026
Mumbai News Kannada

Author : Mumbai News Desk

https://mumbainewskannada.com/ - 3448 Posts - 0 Comments
ಪ್ರಕಟಣೆ

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk
​ಮುಂಬಯಿ: ಇಲ್ಲಿನ ಕುಮಾರ ಕ್ಷತ್ರಿಯ ಸಂಘದ ವತಿಯಿಂದ 60ನೇ ವರ್ಷದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆಯು ಫೆಬ್ರುವರಿ 22ರಂದು ಸಾಂತಾ ಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯ ಪೇಜಾವರ ಮಠದ ಮಧ್ವ...
ಮುಂಬಯಿ

ಮುಂಬೈ ನ ಎಲ್ಲಾ ಕಟ್ಟಡಗಳಿಗೆ ‘ಒಸಿ’ (ಆಕ್ಯುಪೇಷನ್ ಸರ್ಟಿಫಿಕೇಟ್) ನೀಡಲು ಗೋಪಾಲ್ ಶೆಟ್ಟಿ ಆಗ್ರಹ

Mumbai News Desk
ಮುಂಬೈನ ಮಾಜಿ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ನಗರದ ಎಲ್ಲಾ ವಸತಿ ಮತ್ತು ವಾಣಿಜ್ಯ ಕಟ್ಟಡಗಳಿಗೆ ಕೂಡಲೇ ಆಕ್ಯುಪೇಷನ್ ಸರ್ಟಿಫಿಕೇಟ್ (OC) ನೀಡುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಆಯುಕ್ತರನ್ನು ಒತ್ತಾಯಿಸಿದ್ದಾರೆ. ಮುಂಬೈನ...
ಲೇಖನ

‘ಗುರುವೇ ನಮ್ಮ ಗುರುತು’

Mumbai News Desk
ಹುಟ್ಟು ಸಾವು ಮನುಷ್ಯನಿಗೆ ಒಮ್ಮೆ ವರವಾಗಿ ಒಮ್ಮೆ ಶಾಪವಾಗಿ ಕಾಡಬಹುದು, ಹುಟ್ಟು ಸಾವಿನ ನಡುವೆ ನಮ್ಮ ಸತ್ಕಾರ್ಯಗಳು ನಮ್ಮನ್ನ ನಮ್ಮ ಬದುಕನ್ನ ರೂಪಿಸುತ್ತೆ ಅನ್ನುವ ಮಾತನ್ನು ನಾವೆಲ್ಲ ನಂಬಿಕೊಂಡು ಬಂದವರು.ಅದಕ್ಕೆ ಸನಾತನ ಧರ್ಮದಲ್ಲಿ ಅತೀ...
ಸುದ್ದಿ

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk
ಜೈಹಿಂದ್ ಸ್ಪೋರ್ಟ್ಸ್ ಕ್ಲಬ್‌ನ (JSC) ಸಂಸ್ಥಾಪಕ ಸದಸ್ಯರು ಹಾಗೂ ಕ್ಲಬ್‌ನ ಪ್ರಥಮ ಕೋಶಾಧಿಕಾರಿಗಳಾದ ಶ್ರೀ ನಾರಾಯಣ್ ಕೆ. ಉಚ್ಚಿಲ್ (100) ಅವರು ಇಂದು ನಿಧನರಾಗಿದ್ದಾರೆ. ಕ್ರೀಡಾ ವಲಯದಲ್ಲಿ “ಸಾಯ್ಬೆರು” ಎಂದೇ ಅತ್ಯಂತ ಜನಪ್ರಿಯರಾಗಿದ್ದ ಇವರು,...
ಪ್ರಕಟಣೆ

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk
ಹೆಜಮಾಡಿ: ಇಲ್ಲಿನ ಪ್ರಸಿದ್ಧ ನಡಿಕುದ್ರು ಶ್ರೀ ಧರ್ಮದೈವ ಜಾರಂದಾಯ ದೈವಸ್ಥಾನದಲ್ಲಿ, ಶ್ರೀ ಜಾರಂದಾಯ ಸೇವಾ ಯುವಕ ವೃಂದದ 48ನೇ ವಾರ್ಷಿಕ ಭಜನಾ ಮಂಗಳೋತ್ಸವ ಮತ್ತು ಧರ್ಮ ದೈವದ ನೇಮೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ.ಫೆಬ್ರವರಿ...
ಸುದ್ದಿ

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk
ಮಂಗಳೂರು ಮತ್ತು ಮುಂಬೈ ನಡುವೆ ಸಂಚರಿಸುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ಮತ್ತು ಮಂಗಳೂರು ಜಂಕ್ಷನ್-ಸಿಎಸ್‌ಎಂಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳು ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ವಿಳಂಬವಾಗಿ ಸಂಚರಿಸುತ್ತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಂಗಳೂರಿನಿಂದ ಮುಂಬೈ...
ಮುಂಬಯಿ

ಡೊಂಬಿವಲಿ: ಶ್ರೀ ಜೈ ಭವಾನಿ ಶನೀಶ್ವರ ಮಂದಿರದಲ್ಲಿ ಶನಿ ಮಹಾಪೂಜಾ ಮಹೋತ್ಸವ

Mumbai News Desk
ಡೊಂಬಿವಲಿ: ಇಲ್ಲಿನ ಅಜ್ದೇಗಾಂವ್ ತಿಲಕ್ ಕಾಲೇಜು ಸಮೀಪವಿರುವ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಮಹಾಪೂಜಾ ಮಹೋತ್ಸವವು ಫೆಬ್ರವರಿ 14, ಶನಿವಾರದಂದು ಅತ್ಯಂತ...
ಮುಂಬಯಿ

ರಾವಲ್‌ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ 40ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk
​ಮುಂಬಯಿ (ಫೆ. 19): ದಹಿಸರ್ ಪೂರ್ವದ ರಾವಲ್‌ಪಾಡ ಗೋಕುಲ್ ನಗರ್‌ನಲ್ಲಿರುವ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿ (ರಿ.) ಸಂಚಾಲಕತ್ವದ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದ 40ನೇ ವಾರ್ಷಿಕ ಮಹಾಪೂಜೆ, ಧಾರ್ಮಿಕ ಸಭೆ...
ಪ್ರಕಟಣೆ

ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ

Mumbai News Desk
​ಕಾಪು: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಉಚ್ಚಂಗಿ ಸಹಿತ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 2ರ ತನಕ ಶ್ರೀ ಮಾರಿಯಮ್ಮ ದೇವಿಯ ದಿವ್ಯ ಸಾನಿಧ್ಯದಲ್ಲಿ ಪ್ರಥಮ ವರ್ಷದ ‘ಪ್ರತಿಷ್ಠಾ ವರ್ಧಂತಿ...
ಮುಂಬಯಿ

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk
ಯಕ್ಷಗಾನ ಕಲಿತ ಮಕ್ಕಳು ಸುಸಂಸ್ಕೃತ ಪ್ರಜೆಗಳು: ಗಿರೀಶ್ ಶೆಟ್ಟಿ ತೆಳ್ಳಾರ್ ​ಮೀರಾಭಾಯಂದರ್: “ಯಕ್ಷಗಾನವು ಕೇವಲ ಮನೋರಂಜನೆಯ ಮಾಧ್ಯಮವಲ್ಲ, ಅದು ಶಿಸ್ತು ಮತ್ತು ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಕಲೆ. ಯಕ್ಷಗಾನ ಕಲಿತ ಮಕ್ಕಳು ಸಮಾಜದಲ್ಲಿ ಸುಸಂಸ್ಕೃತ...