ಕುಲಾಲ ಸಂಘ ಮುಂಬೈ ಮೀರಾರೋಡ್-ವಿರಾರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣೆ.
ಕಾರ್ಯಕ್ರಮದ ಯಶಸ್ಸಿಗೆ ಒಗ್ಗಟ್ಟಿನಿಂದ ಶ್ರಮಿಸೋಣ: ಶಂಕರ್ ವೈ ಮೂಲ್ಯ, ವಿರಾರ್. ನಾಲಾಸೂಪರ, ಅ. 19: ಕುಲಾಲ ಸಂಘ ಮುಂಬೈ ಮೀರಾರೋಡ್-ವಿರಾರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣಾ ಕಾರ್ಯಕ್ರಮವು...

